Day: April 22, 2026

ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸಮರ್ಪಕ ಸರಬರಾಜಿಗೆ ಕ್ರಮ : ಜಿ.ಎಂ.ಗಂಗಾಧರಸ್ವಾಮಿ.

ದಾವಣಗೆರೆ : ಏಪ್ರಿಲ್ 21 :: ಜಿಲ್ಲೆಯಲ್ಲಿ ಮುಂಗಾರು ನಿರೀಕ್ಷಿತ ಅವಧಿಯೊಳಗೆ ಆರಂಭಗೊಳ್ಳದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ,ಕಟ್ಟೆ-ಕಾಲುವೆಗಳಲ್ಲಿ ಸಂಗ್ರಹವಾಗಿದ್ದ ನೀರು ದಿನೇದಿನೇ ಬತ್ತಿ ಹೋಗುತ್ತಿದೆ ಮಾತ್ರವಲ್ಲ ಅಂತರ್ಜಲದ ಮಟ್ಟ ಕಡಿಮೆಯಾಗಿದ್ದು, ಗ್ರಾಮೀಣ ಜನ-ಜಾನುವಾರುಗಳಿಗೆ ಉಂಟಾಗಬಹುದಾದ ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆಯನ್ನು ಸಕಾಲದಲ್ಲಿ…

ಮನುಕುಲದ ಶಾಂತಿಗೆ ಅಧ್ಯಾತ್ಮದ ಮಾರ್ಗವೇ ಪರಿಹಾರ: ಗಂಗಾಧರಸ್ವಾಮಿ ಜಿ.

ದಾವಣಗೆರೆ, ಏಪ್ರಿಲ್‌ 21, : ಜಗದ್ಗುರು ಆದಿ ಶಂಕರಾಚಾರ್ಯರು ಭಾರತೀಯ ಸನಾತನ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ. ಅವರು ರಚಿಸಿದ ಸ್ತೋತ್ರಗಳು, ಭಾಷ್ಯಗಳು ಮತ್ತು ಸೌಂದರ್ಯ ಲಹರಿಯಂತಹ ಕೃತಿಗಳು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ತಿಳಿಸಿದರು. ಇಂದು…