ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಮುಕ್ತ, ಶಾಂತಿಯುತ ಹಾಗೂ ನಿಷ್ಪಕ್ಷಪಾತವಾಗಿ ನಡೆಯುವ ಸಂಬಂಧ, ಮತ ಎಣಿಕೆಯ ದಿನದಂದು ಮೇ 4 ರಂದು ದಾವಣಗೆರೆ ತಾಲ್ಲೂಕು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್ ಢಾಬಾಗಳಲ್ಲಿ ಹಾಗೂ ಹಾಗೂ ಇನ್ನಿತರ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ  ‘ಶುಷ್ಕ ದಿವಸ’ (Dry Days) ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *