ಪ್ರಸ್ತುತ ಬೇಸಿಗೆ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೀನ್ಸ್ ಪ್ಯಾಂಟ್, ಜೀನ್ಸ್ ಶರ್ಟ್ ಮತ್ತು ಕಪ್ಪು ಬಟ್ಟೆಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗದಂತೆ ಸಲಹೆ ನೀಡಿದರು.  ಜೀನ್ಸ್ ಪ್ಯಾಂಟ್‌ಗಳಲ್ಲಿ ಸಾಮಾನ್ಯವಾಗಿ ದೊಡ್ಡದಾದ ಲೋಹದ ಗುಂಡಿಗಳು (Metal Buttons) ಇವುಗಳು ಪರೀಕ್ಷಾ ಕೇಂದ್ರದ ತಪಾಸಣಾ ವೇಳೆಯಲ್ಲಿ ಮೆಟಲ್ ಡಿಟೆಕ್ಟರ್’ಗಳು ಪತ್ತೆ ಹಚ್ಚುವುದರಿಂದ ತಪಾಸಣೆಗೆ ವಿಳಂಬವಾಗುತ್ತದೆ. ಆದ್ದರಿಂದ ಜೀನ್ಸ್ ಧರಿಸದಂತೆ ಸಲಹೆ ನೀಡಿದರು.

ಪದವಿಪೂರ್ವ ಉಪ ನಿರ್ದೇಶಕ ಪಳನಿಸ್ವಾಮಿ, ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *