Month: July 2026

ಮುಂದಿನ 6 ತಿಂಗಳು ಉದ್ಯೋಗ ಪರ್ವ : ಪರೀಕ್ಷಾ ಅಕ್ರಮವೆಸಗಿದರೆ ಕಠಿಣ ಶಿಕ್ಷೆ – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಮುಂಬರುವ 6 ತಿಂಗಳು ಅಂದಾಜು 36000 ಹುದ್ದೆಯನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಏನಾದರೂ ಅಕ್ರಮ ವೆಸಗಿದರೆ ಅವರಿಗೆ 5 ವರ್ಷ ಜೈಲು…

ಮತದಾರರ ಪಟ್ಟಿ ಪರಿಷ್ಕರಣೆ: 12,88,678 ಗಣತಿ ನಮೂನೆಗಳ ಗಣಕೀಕರಣ.

ದಾವಣಗೆರೆ, ಜುಲೈ 30 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು (BLO)…

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ.

ದಾವಣಗೆರೆ , ಜುಲೈ 30 : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಆಗಸ್ಟ್‌ 2 ರಂದು ಬೆಳಿಗ್ಗೆ 10.30 ರಿಂದ 12.00 ಗಂಟೆಯವರಿಗೆ ನಗರದ ವಿವಿಧ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಸಲು…

ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ ಕೊರತೆ: ಶೇ. 17.83 ಕ್ಕೆ ಸೀಮಿತವಾದ ಬಿತ್ತನೆ; ಪರ್ಯಾಯ ಬೆಳೆಗಳತ್ತ ಗಮನಹರಿಸಲು ರೈತರಿಗೆ ಸಲಹೆ

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ತೀವ್ರಗೊಂಡಿದ್ದು, ಬರದ ಛಾಯೆ ಆವರಿಸಿದೆ. ಜಿಲ್ಲೆಯ ಕೃಷಿ ಚಟುವಟಿಕೆಗಳ ಅಂಕಿ-ಅಂಶಗಳ ಪ್ರಕಾರ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬಿತ್ತನೆ ಕಾರ್ಯವು ತೀವ್ರ ಕುಂಠಿತಗೊಂಡಿದೆ. ಈ ಹಿನ್ನೆಲೆಯಲ್ಲಿ ರೈತರು ಪರಿಸ್ಥಿತಿಗೆ ತಕ್ಕಂತೆ ಪರ್ಯಾಯ ಬೆಳೆಗಳ…

ಕೆಪಿಎಸ್ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ಸರ್ಕಾರವು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ (ಕೆಇಎ) ನಡೆಯಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ…

–ಭಾರತ್ ಪೆಟ್ರೋಲಿಯಂ ಸಂಸ್ಥೆಗೆ ಸೇವೆ ಒದಗಿಸುವವರ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತ್ ಪೆಟ್ರೋಲಿಯಂ ಸಂಸ್ಥೆಯು ಬೆಳಗಾವಿ ಪ್ರದೇಶದ ಚಿಕ್ಕೋಡಿ ತಾಲ್ಲೂಕಿನ ಕೊಗ್ನೊಳ್ಳಿ ಎಂಬಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಜೆ.ಸಿ.ಓ ಶ್ರೇಣಿಗೆ ಸಮನಾದ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 20 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ…

ಮತದಾರರ ಪಟ್ಟಿ ಪರಿಷ್ಕರಣೆ: ಶೇ. 56 ರಷ್ವು ಗಣತಿ ನಮೂನೆಗಳ ಗಣಕೀಕರಣ ಪೂರ್ಣ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು (BLO) ಜೂನ್ 30 ರಿಂದಲೇ ಎನುಮೆರೇಷನ್…

ಜಿಲ್ಲೆಯಲ್ಲಿ ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ: ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

ದಾವಣಗೆರೆ: ಜುಲೈ 14, 2026 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು. ಅವರು ಮಂಗಳವಾರ…

ಅಪಘಾತ ಪ್ರಮಾಣ ಇಳಿಕೆ, 21 ಬ್ಲಾಕ್ ಸ್ಪಾಟ್ ಗುರುತಿಸಿ ಸುರಕ್ಷತೆಗೆ ಕ್ರಮ , ನಗರದ ಪುಟ್‌ ಬಾತ್‌ ತೆರವಿಗೆ  ಆದ್ಯತೆ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

ದಾವಣಗೆರೆ, ಜುಲೈ 13 : ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಜೊತೆಗೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಟ್ಟು 21 ಅಪಾಯಕಾರಿ ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಸದರಿ ಅಪಘಾತ ವಲಯಗಳನ್ನು ಅಪಫಾತ ಮುಕ್ತವಲಯವನ್ನಾಗಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.…

ಮತದಾರರ ಪಟ್ಟಿ ಪರಿಷ್ಕರಣೆ: ಗಣತಿ ನಮೂನೆಗಳ ವಿತರಣೆ ಪೂರ್ಣ, 744198 ನಮೂನೆಗಳ ಗಣಕೀಕರಣ.

ದಾವಣಗೆರೆ, ಜುಲೈ 13 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು (BLO)…