ದಾವಣಗೆರೆ ಜು.04 : ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.


   ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಹಾಗೂ ಜನ-ಜಾನುವಾರುಗಳಿಗೆ ಮಾತ್ರ ಕುಡಿಯಲು ಬಳಸಬೇಕಾಗಿರುವುದರಿಂದ ಭದ್ರಾ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಬೆಳೆಗಳಿಗೆ ನೀರಿನ ಸಂಗ್ರಹಣೆ ಇಲ್ಲದಿರುವುದರಿಂದ ಯಾವುದೇ ಬೆಳೆ ಬೆಳೆಯಬಾರದೆಂದು  ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
====

Leave a Reply

Your email address will not be published. Required fields are marked *