ಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


   ಎಸ್.ಎಸ್.ಪಿ ಪೋರ್ಟಲ್‍ನಲ್ಲಿ (http:ssp.postmatric.karnataka.gov.in ಅಥವಾ http://twd.karnataka.gov.in  ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ, ಚನ್ನಗಿರಿ ಜಗಳೂರು ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ  ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *