ಭಾರತ್ ಪೆಟ್ರೋಲಿಯಂ ಸಂಸ್ಥೆಯು ಬೆಳಗಾವಿ ಪ್ರದೇಶದ ಚಿಕ್ಕೋಡಿ ತಾಲ್ಲೂಕಿನ ಕೊಗ್ನೊಳ್ಳಿ ಎಂಬಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಜೆ.ಸಿ.ಓ ಶ್ರೇಣಿಗೆ ಸಮನಾದ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜುಲೈ 20 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.bharatpetroleum.in ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

