ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಜನಸೇವಾ ಕಾರ್ಯಕ್ರಮಕ್ಕೆ ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.
ದಾವಣಗೆರೆ , ಸೆಪ್ಟೆಂಬರ್ 02 : ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯ ತರಳಬಾಳು ಸಮುದಾಯ ಭವನದಲ್ಲಿ ಸೆಪ್ಟಂಬರ್ 05 ರಂದು ಏರ್ಪಡಿಸಿರುವ ಜನಸೇವಾ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳು ಒಂದಾಗಿ, ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ಸಮಗ್ರ…
