ದಾವಣಗೆರೆ ಮಹಾನಗರ ಪಾಲಿಕೆಯಿಂದ 2027-28 ನೇ ಸಾಲಿನ ಮುಂಗಡ ಪತ್ರ ತಯಾರಿಸಲು ಸಂಘ, ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ. ಇದಕ್ಕಾಗಿ ನವೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಪಾಲಿಕೆಯ ಕೌನ್ಸಿಲ್ ಹಾಲ್‍ನಲ್ಲಿ ಸಭೆಯನ್ನು ಏರ್ಪಡಸಲಾಗಿದ್ದು ಆಗಮಿಸಿ ಸಲಹೆಗಳನ್ನು ನೀಡಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಮಹಂತೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *