Author: Aravind S

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬನ್ನಿ””ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ”ಗೃಹಿಣೀ ಗೃಹಮುಚ್ಯತೇ ಅರ್ಪಿತಾ ದೇಶಮ್ ಉಚ್ಯತೇ”

“ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಬನ್ನಿ”“ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ“ಗೃಹಿಣೀ ಗೃಹಮುಚ್ಯತೇ ಅರ್ಪಿತಾ ದೇಶಮ್ ಉಚ್ಯತೇ” ಅರ್ಥಾತ್ ಎಲ್ಲಿ ನಾರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಹೌದು ನಮ್ಮ ದೇಶ ಸಮಾಜದಲ್ಲಿ ಸ್ತ್ರೀಗೆ ಪೂಜ್ಯನೀಯ ಸ್ಥಾನ ನೀಡಿದ್ದೇವೆ.…

ಕೃಷಿ ಬಗ್ಗೆ ರೈತರ ಆಸಕ್ತಿ ಕಡಿಮೆ ಆಗಿರುವುದರಿಂದ ಕೃಷಿ ಹಿಂದೆ ಬಿದ್ದಿದೆ, ಎಂದು ಕಾಶಿ ಪೀಠದ ಜಗದ್ಗುರು 1008 ಡಾ.ಮಲ್ಲಿಕಾಜರ್‍ನ ವಿಶ್ವರಾಧ್ಯ ಶಿವಾಚಾರ್ಯ ಭಗವತ್ಪಾದರು ಬೇಸರ ವ್ಯಕ್ತಪಡಿಸಿದರು.

ಕೃಷಿ ಬಗ್ಗೆ ರೈತರ ಆಸಕ್ತಿ ಕಡಿಮೆ ಆಗಿರುವುದರಿಂದ ಕೃಷಿ ಹಿಂದೆ ಬಿದ್ದಿದೆ, ಯುವ ರೈತರು ನಗರ ಪ್ರದೇಶದ ಆಕರ್ಷಣೆ ಹಾಗೂ ನೌಕರಿಗೆ ವ್ಯಾಪರಕ್ಕೆ ಒತ್ತು ಕೊಡುವಷ್ಟು ಕೃಷಿಗೆ ಕೊಡದ ಕಾರಣ ಕೃಷಿ ಹಿನ್ನಲೆಗೆ ಬಿದ್ದಿದೆ ಎಂದು ಕಾಶಿ ಪೀಠದ ಜಗದ್ಗುರು 1008…

ಕಪ್ಪುಪಟ್ಟಿ ಪ್ರದರ್ಶನ ಮಾಡಿದವರ ಮೇಲಿನ ಕೇಸು ಹಿಂಪಡೆಯಲು ಆಗ್ರಹಿಸಿದ ಮಂಜುನಾಯ್ಕ.

ನ್ಯಾಮತಿ: ತಾಲ್ಲೂಕಿನ ಸೂರಗೊಂಡನಕೊಪ್ಪ ಸಂತ ಸೇವಾಲಾಲ ಜನ್ಮಸ್ಥಾನ ಭಾಯಾಗಡ್‍ನಲ್ಲಿ ಫೆ. 14ರಂದು ನಡೆದ ಸಂತ ಸೇವಾಲಾಲರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ದ ಕಪ್ಪುಪಟ್ಟಿ ಪ್ರದರ್ಶನ ಮಾಡಿದವರ ಮೇಲೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೈ ಬಿಡುವಂತೆ ಬಂಜಾರ ಯುವಕರ…

38ನೇ ವರ್ಷದ ವಿಠ್ಠಲ ರುಕುಮಾಯಿ ದಿಂಡಿ ಉತ್ಸವ 28ಕ್ಕೆ.

ನ್ಯಾಮತಿ; ಪಟ್ಟಣದ ವಿಠ್ಠಲ ರುಕುಮಾಯಿ ಮಂದಿರದಲ್ಲಿ 38ನೇ ವರ್ಷದ ವಿಠ್ಠಲ ರುಕುಮಾಯಿ ದಿಂಡಿ ಉತ್ಸವ ಫೆ.28 ಮತ್ತು ಮಾರ್ಚ್ 1ರಂದು ನಡೆಯಲಿದೆ.ಫೆ. 28ರಂದು ವಿಠ್ಠಲ ರುಕುಮಾಯಿ ಶಿಲಾಮೂರ್ತಿಗಳಿಗೆ ಪಂಚಾಮೃತ ಅಭಿಷೇಕ ಮತ್ತು ಬೆಣ್ಣೆ ಆಲಂಕಾರ, ಪೋತಿ ಸ್ಥಾಪನೆ, ನಾಮಜಪ ಮತ್ತು ಪ್ರವಚನ…

ನ್ಯಾಮತಿ ತಾಲ್ಲೂಕು ಫಲವನಹಳ್ಳಿ ಶ್ರೀಲಕ್ಷ್ಮೀರಂಗನಾಥ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ.

ನ್ಯಾಮತಿ ಫಲವನಹಳ್ಳಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಉತ್ತಮ ಸಂಸ್ಕಾರ, ಗುರು ಹಿರಿಯರಿಗೆ ಗೌರವ ಕೊಡುವುದನ್ನು ಕಲಿಸಬೇಕು ಎಂದು ಶ್ರೀಲಕ್ಷ್ಮೀರಂಗನಾಥ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆ ಟ್ರಸ್ಟಿ ಜೈರಂಗನಾಥ ತಿಳಿಸಿದರು.ನ್ಯಾಮತಿ ತಾಲ್ಲೂಕು ಫಲವನಹಳ್ಳಿ ಗ್ರಾಮದಲ್ಲಿ ಭಾನುವಾರ ಶ್ರೀಲಕ್ಷ್ಮೀರಂಗನಾಥ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲಾ…

ನ್ಯಾಮತಿ 3 ಕೋಟಿ ಅಂದಾಜಿನ ನೂತನ 2ನೆ ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಿ.ಜಿ.ಶಾಂತನಗೌಡ .

ನ್ಯಾಮತಿ; ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು, ಉಳಿದ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ಮೇಲೆ ಗಮನಹರಿಸುವುದಾಗಿ ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪಕ್ಕದಲ್ಲಿ ರೂ. 3 ಕೋಟಿ ಅಂದಾಜಿನ ನೂತನ 2ನೇ ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ…

ಜನರಿಗೆ ಸರಿಯಾದ ಪ್ರಮಾಣದ, ಗುಣಮಟ್ಟದ, ಸುರಕ್ಷಿತ ಮತ್ತು ಪೌಷ್ಟಿಕ ಆಹಾರವನ್ನು ಒದಗಿಸುವುದು ಅಧಿಕಾರಿಗಳ ಕರ್ತವ್ಯ :ಡಾ.ಹೆಚ್.ಕೃಷ್ಣ

ದಾವಣಗೆರೆ ಫೆ.20: ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು ಒದಗಿಸುವುದು ಅಷ್ಟೇ ಸಾಕಾಗುವುದಿಲ್ಲ. ಜನರಿಗೆ ಸರಿಯಾದ ಪ್ರಮಾಣದ, ಗುಣಮಟ್ಟದ, ಸುರಕ್ಷಿತ…

ಬೃಹತ್ ಉದ್ಯೋಗ ಮೇಳ.

ದಾವಣಗೆರೆ ಫೆಬ್ರವರಿ 20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಿಗ್ಗೆ…

ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ : ನ್ಯಾಯಾಧೀಶ ಮಹಾವೀರ ಎಂ. ಕರೆಣ್ಣವರ

ದಾವಣಗೆರೆ,ಫೆಬ್ರವರಿ.20 ಸಂವಿಧಾನ ರಚನೆಯಾಗಿ ಸುಮಾರು ದಶಕಗಳು ಕಳೆದರೂ ಅಸಮಾನತೆ ಹೋಗಲಾಡಿಸಲು ಸಾಧ್ಯವಾಗಿಲ್ಲ, ಅಸಮಾನತೆ ನಿವಾರಣೆಗೆ ಮಾನವ ಸಂಪನ್ಮೂಲ ಅಭಿವೃದ್ದಿಯಿಂದ ಮಾತ್ರ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಯುವ ಜನರ ಅಭಿವೃದ್ದಿ ಕೈಗೊಳ್ಳಬೇಕಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ದಾವಣಗೆರೆ ದಕ್ಷಿಣದಲ್ಲಿ ವೈದ್ಯರು, ಎಂಜಿನಿಯರ್ ಸೇರಿ ವೃತ್ತಿಪರರ ಸಭೆ.ಅವಕಾಶ ಸಿಕ್ಕರೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಶ್ರಮ: ಸೈಯದ್ ಖಾಲಿದ್ ಅಹ್ಮದ್.

ದಾವಣಗೆರೆ: ವಿವಿಧ ಕ್ಷೇತ್ರಗಳ ವೃತ್ತಿಪರರೊಂದಿಗೆ ಮುಖಾಮುಖಿ ಸಭೆಯನ್ನು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ನಡೆಸಿದರು. ಮಿಲ್ಲತ್ ಶಾಲೆಯ ಆಡಿಟೋರಿಯಂನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜದ ಅಭಿವೃದ್ಧಿಗಾಗಿ ಜ್ಞಾನ ಹಂಚಿಕೆ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಬೆಳೆಸುವಸಲುವಾಗಿ…