Author: Aravind S

ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಜಿ. ಬಿ. ವಿನಯ್ ಕುಮಾರ್.

ದಾವಣಗೆರೆ: ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಲೋಕಿಕೆರೆ ರಸ್ತೆಯಲ್ಲಿರುವ ಎಸ್. ಎ. ರವೀಂದ್ರನಾಥ್ ನಗರದ ಶ್ರೀ ಚೌಡೇಶ್ವರಿದೇವಿ ಮತ್ತು ಶ್ರೀ ಭೂತೇಶ್ವರಸ್ವಾಮಿಯ 46ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಿ ಸನ್ನಿಧಿಗೆ ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ: ಅಪರ ಜಿಲ್ಲಾಧಿಕಾರಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ…

ಕತ್ತಿಗೆ ಪರಮೇಶ್ವರಪ್ಪಗೆ ಜಾನಪದ ಅಕಾಡೆಮಿ ಪ್ರಶಸ್ತಿ

ಜನಪದ ಸಾಹಿತ್ಯದಲ್ಲಿ ಬಾರದ ವಿಷಯಗಳೇ ಇಲ್ಲ ಅದು ನಮ್ಮ ಜೀವನದ ಪ್ರತಿಬಿಂಬ. ಜೀವನದ ಸಮ ಸೃಷ್ಟಿ ಅದು ಪ್ರಪಂಚ ದರ್ಶನದ ಕಥಾಸಾರ. ಅನ್ನಮಯದಿಂದ ಆನಂದಮಯಕ್ಕೇರುವ ಆತ್ಮ ಪ್ರಮಾಣದ ಮಹಾಕತೆ. ಇದಕ್ಕೆ ಕಟ್ಟುನಿಟ್ಟುಗಳಿಲ್ಲ. ಸಂಸ್ಕೃತಿಯ ಒಂದು ಭಾಗ. ಮಡದಿ ಮಕ್ಕಳು ಕುಳಿತು ಶುದ್ಧಭಕ್ತಿ…

ಕ್ರೀಡೆಗಳಲ್ಲಿ ಹೆಚ್ಚಾಗಿ ಪಾಲ್ಗೊಂಡರೆ ವ್ಯಕ್ತಿತ್ವ ವಿಕಸನದ ಜೊತೆ ಪ್ರತಿಭೆ ಅನಾವರಣಗೊಳ್ಳುತ್ತದೆ: ಜನಾಬ್ ಸೈಯದ್ ಸೈಫುಲ್ಲಾ.

ದಾವಣಗೆರೆ: ನಗರದ ಮಿಲ್ಲತ್ ಕ್ಯಾಂಪಸ್‌ನ ಎಲೈಟ್ ಪಬ್ಲಿಕ್ ಶಾಲೆಯಲ್ಲಿ ಕ್ರೀಡಾ ದಿನಾಚರಣೆ ಹಾಗೂ ವಾರ್ಷಿಕ ಫಿಯೆಸ್ಟ್ ವೀಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಿಲ್ಲತ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜನಾಬ್ ಸೈಯದ್ ಸೈಫುಲ್ಲಾ ಸಾಬ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಮಾತನಾಡಿದ…

ನಿಮ್ಮ ಹಕ್ಕು ನಮ್ಮ ಧ್ವನಿ ಕಾರ್ಯಕ್ರಮದಡಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ’

ದಾವಣಗೆರೆ ಡಿಸೆಂಬರ್ 31 : ಜನವರಿ 2 ರಂದು ಬೆಳಿಗ್ಗೆ 10.30ಕ್ಕೆ ನಗರದ ಎ.ವಿ.ಕೆ ಕಾಲೇಜು ರಸ್ತೆಯ ಗುರುಭವನದಲ್ಲಿ ನಿಮ್ಮ ಹಕ್ಕು ನಮ್ಮ ಧ್ವನಿ ಕಾರ್ಯಕ್ರಮದಡಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಆಯೋಗ…

ರುಚಿ ರುಚಿಯಾದ ವಿವಿಧ ಸಿರಿಧಾನ್ಯ ಪಾಕಗಳು ಬಾಯಲ್ಲಿ ನೀರೂರಿಸಿದವು – ಪಾಕಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ : ಸಿಇಓ ಗಿತ್ತೆ ಮಾಧವ ವಿಠ್ಠಲ್‍ರಾವ್

ದಾವಣಗೆರೆ,ಡಿಸೆಂಬರ್.31:ರುಚಿ ರುಚಿಯಾದ ವಿವಿಧ ಸಿರಿಧಾನ್ಯ ಪಾಕಗಳನ್ನು ಸವಿದಿದ್ದು, ಪ್ರತಿಯೊಂದು ಪದಾರ್ಥಗಳು ರುಚಿಕರವಾಗಿದ್ದು ಬಾಯಿಯಲ್ಲಿ ನೀರೂರಿಸಿದವು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲರಾವ್ ಅವರು ತಿಳಿಸಿದರು.ಅವರು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಮಂಗಳವಾರ ಆಯೋಜಿಸಲಾದ…

ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ.

ಶಿವಮೊಗ್ಗ, ಡಿಸೆಂಬರ್ 20: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ…

ಹರಿಹರ: ಅಮರಾವತಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಭಾನುವಾರ ಪೋಲಿಯೋ ಹನಿ ಹಾಕಿಸಲಾಯಿತು.

ಹರಿಹರ: ಅಮರಾವತಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಭಾನುವಾರ ಪೋಲಿಯೋ ಹನಿ ಹಾಕಿಸಲಾಯಿತು.ಐದು ವರ್ಷದ ಒಳಗಿನ ಮಕ್ಕಳಿಗೆ”ಎರಡು ಹನಿಗಳು, ಪೋಲಿಯೋ ವಿರುದ್ಧ ನಿರಂತರ ಗೆಲುವು”ಇದೆ ವೇಳೆ ಅಮರಾವತಿಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಜಿಲ್ಲಾಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್,ಇವರು 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಉದ್ಘಾಟಿಸಿದರು.

ದಾವಣಗೆರೆ, ಡಿಸೆಂಬರ್ 21 :ಇಂದು ಜಿಲ್ಲಾಮಟ್ಟದ 2025 ಡಿಸೆಂಬರ್ 21ರ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ದಾವಣಗೆರೆಯ ಎಸ್.ಎಂ.ಕೆ ನಗರ ಆರೋಗ್ಯ ಕೇಂದ್ರದಲ್ಲಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ದಾವಣಗೆರೆ ಇವರು 5 ವರ್ಷದ…

ಸಹಕಾರ ಸಂಘ ಸಿಬ್ಬಂದಿಗಳ ತರಬೇತಿಗೆ ಅರ್ಜಿ ಆಹ್ವಾನ.

ದಾವಣಗೆರೆ, ಡಿಸೆಂಬರ್ 17 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಗಳ…