Author: Aravind S

ನ್ಯಾಮತಿ:ತಾಲ್ಲೂಕಿನ ಕುಂಕುವ ಗ್ರಾಮದ ರೈತ ಯುವಕ ಸಾಲದ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ.

ನ್ಯಾಮತಿ:ತಾಲ್ಲೂಕಿನ ಕುಂಕುವ ಗ್ರಾಮದ ರೈತಯುವಕ ಸಾಲದ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.ಗ್ರಾಮದ ನರಸಿಂಹಪ್ಪ (38) ಆತ್ಮಹತ್ಯೆ ಮಾಡಿಕೊಂಡ ಯುವಕ.ಜಮೀನು ಮತ್ತುಕುಟುಂಬ ನಿರ್ವಹಣೆಗಾಗಿ ಕೃಷಿ ಉತ್ಪನ್ನ ಸಹಕಾರ ಸಂಘದಲ್ಲಿ 1ಲಕ್ಷ ಮತ್ತು ಖಾಸಗಿಯವರಿಂದ ಕೈಗಡವಾಗಿ 2ಲಕ್ಷ ಸಾಲ ಮಾಡಿದ್ದು.…

ನ್ಯಾಮತಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ತಹಸಿಲ್ದಾರ್ ಆರ್ ಕಟ್ಟಿ ಮತ್ತು ಟಿಎಚ್ಒ ಕೆಂಚಪ್ಪ ಬಂತಿ ಪ್ರಮಾಣ ಪತ್ರ ವಿತರಿಸಿದರು.

ನ್ಯಾಮತಿ: ತಾಲೂಕ ಆಡಳಿತ ಹಾಗೂ ಪ್ರಾಥಮಿಕ ಆರೋಗ್ಯ ಇಲಾಖೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆರೋಗ್ಯ ಸಮುದಾಯ ಕೇಂದ್ರದ ಆವರಣದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ತಾಲೂಕು ಮಟ್ಟದ ಅಧಿಕಾರಿ ವರ್ಗದವರಿಂದ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು. ಸರ್ಕಾರಿ ನೌಕರರು…

ನ್ಯಾಮತಿ :ಕುಂಕುವ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ನ್ಯಾಮತಿ : ತಾಲೂಕಿನ ಕುಂಕುವ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಮಂಜುನಾಥ್ ವಿ ಅಧ್ಯಕ್ಷರಾಗಿ, ಶೃತಿ ರುದ್ರೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಆಯ್ಕೆಯಾದ ನಂತರ ಕುಂಕುವ ಗ್ರಾಮ…

ನ್ಯಾಮತಿ: ಗೋವಿನ ಕೋವಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಗಿ ಅಭಿನಂದನೆ ಸಲ್ಲಿಸಿದ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಡಿ ಎಸ್ ಸುರೇಂದ್ರ ಗೌಡ.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮ ಪಂಚಾಯಿತಿಗೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ದಾನೇಶ್ ಕುರುವ ಉಪಾಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ನಟರಾಜ್ ಅವಿರೋಧ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಹಾಗೂ ಸಿಡಿಓ ನವೀನ್ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಪಿಡಿಒ ಸತೀಶ್…

ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್  ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದÀಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಆಟೂಮೇಷನ್ ಅಂಡ್ ರೋಬೊಟಿಕ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ ಹಾಗೂ ಪ್ರವೇಶಕ್ಕಾಗಿ ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ…

ವಿದ್ಯಾರ್ಥಿ ನಿಲಯ ನಡೆಸಲು ಕಟ್ಟಡದ ಮಾಲೀಕರಿಂದ ಅರ್ಜಿ ಆಹ್ವಾನ

ನಗರ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾಗಿದ್ದು, ನಿಲಯ ನಡೆಸಲು 900 ಚದರ ಮೀಟರ್ ವಿಸ್ತೀರ್ಣವುಳ್ಳ ಮೂಲಭೂತ ಸೌಲಭ್ಯವಿರುವ ಸುಸಜ್ಜಿತವಾದ ಕಟ್ಟಡದ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತಿಯುಳ್ಳ ಕಟ್ಟಡದ ಮಾಲೀಕರು ಆಗಸ್ಟ್ 25 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ…

ದೇವರಾಜ ಅರಸುರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ – ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ

ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಎಂ.ವಿ ಎಂದು ಹೇಳಿದರು. ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ…

ಭದ್ರಾ ಎಡ-ಬಲ ನಾಲೆಗಳಿಗೆ ನೀರು ಬಿಡುಗಡೆ

ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿನ ಮುಂಗಾರು ಬೆಳೆಗಳಿಗೆ ಆಗಸ್ಟ್ 10 ರಿಂದ ಎಡದಂಡೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾನಾಲೆ, ಹರಿಹರ ಶಾಖಾನಾಲೆ ಮತ್ತು ಗೋದಿ ನಾಲೆಗಳಿಗೆ ನೀರು ಹರಿಸಲಾಗುತ್ತದೆ.ಆದ್ದರಿಂದ ಕಾಲುವೆ ಪಾತ್ರಗಳಲ್ಲಿ…

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ: 24 ಪ್ರಕರಣ ದಾಖಲು

ದಾವಣಗೆರೆ; ಆ. 9 : ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 24 ಪ್ರಕರಣಗಳನ್ನು ದಾಖಲಿಸಿ, 3600 ರೂ. ದಂಡ ವಿಧಿಸಲಾಗಿದೆ.ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ…

ಹೆಪಟೈಟಿಸ್ ದಿನಾಚರಣೆ ಮಗುವಿಗೆ ರೋಗನಿರೋಧಕ ಲಸಿಕೆಗಳನ್ನು ಹಾಕಿಸಿದ ಬಗ್ಗೆ ಖಾತರಿಪಡಿಸಿಕೊಳ್ಳಿ : ಸುರೇಶ್ ಬಿ. ಇಟ್ನಾಳ್

ದಾವಣಗೆರೆ; ಆ. 9 : ತಾಯಂದಿರು ಜನಿಸಿದ ಮಗುವಿಗೆ ಕಾಲಕಾಲಕ್ಕೆ ಹಾಕಲಾಗುವ ರೋಗನಿರೋಧಕ ಲಸಿಕೆಗಳನ್ನು ಹಾಕಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ತಿಳಿಸಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಂಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…