Author: Aravind S

ಡಿ.ದೇವರಾಜು ಅರಸುರವರ 108ನೇ ಜನ್ಮದಿನಾಚರಣೆಯ ಪೂರ್ವಭಾವಿ ಸಭೆ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 10 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.

ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜ್ ಡೆಹರಾಡೂನ್ ಪ್ರವೇಶ ಪರೀಕ್ಷೆ

ಜುಲೈ 2024ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವಯೋಮಾನದವರು ಅರ್ಜಿ ಸಲ್ಲಿಸಬಹುದು. ಅರ್ಹತಾ ಪ್ರವೇಶ…

ಅಗ್ನಿ ವೀರ್ ವಾಯು ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‍ಲÉೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.27 ಜೂನ್ 2003 ರಿಂದ…

ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳ ಖಚಿತ ಅನುಷ್ಠಾನಅಭಿವೃದ್ದಿ ಕೆಲಸಗಳು ಕುಂಠಿತವಾಗಲ್ಲ, ಆತಂಕಬೇಡ; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್

ಚುನಾವಣೆಯಲ್ಲಿ ನೀಡಲಾದ ಪ್ರಣಾಲಿಕೆಯಂತೆ ಐದು ಗ್ಯಾರಂಟಿಗಳಲ್ಲಿ 3 ಅನುಷ್ಠಾನ ಮಾಡಿದ್ದು ಆಗಸ್ಟ್ 15 ರಂದು ಗೃಹಲಕ್ಷ್ಮಿಗೆ ಚಾಲನೆ ನೀಡಲಿದೆ. ಇದರೊಂದಿಗೆ ಅಭಿವೃದ್ದಿ ಕೆಲಸಗಳು ನಡೆಯಲಿವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿದರು.…

ಆ.6 ರಂದು ಗೃಹಜೋತಿ ಗ್ಯಾರಂಟಿ ಯೋಜನೆಗೆ ಚಾಲನೆ

ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಆಗಸ್ಟ್ 6 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಸರ್ಕಾರದ ಗೃಹಜೋತಿ ಯೋಜನೆಗೆ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್…

ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ’

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 4 ಶುಕ್ರವಾರ ಮಧ್ಯಾಹ್ನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ…

ನಗರವನ್ನು ವಿಶಿಷ್ಟ  ಜೀವ ವೈವಿಧ್ಯದ ಹಸಿರು ನಗರವನ್ನಾಗಿಸಲು ಸಹಕರಿಸಿ: ಡಾ. ವೆಂಕಟೇಶ್ ಎಂ.ವಿ

ಧೂಳು ಮುಕ್ತ ನಗರ ಎಂಬ ಕಳಂಕವನ್ನು ತೊಡೆದುಹಾಕಲು ನಾವು ಹೆಚ್ಚು ಮರ ಗಿಡಗಳನ್ನು ಬೆಳೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಶುಕ್ರವಾರ ನಗರದ ಕೆ.ಎಚ್.ಬಿ ತುಂಗಾಭದ್ರ ಬಡಾವಣೆಯಲ್ಲಿ ಜರುಗಿದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶಿಷ್ಟ ಜೀವ ವೈವಿಧ್ಯದ…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಆಗಸ್ಟ್ 9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಆಗಸ್ಟ್ 9 ರಂದು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11…

ಆಗಸ್ಟ್ ಪಡಿತರ ಪಡೆಯುವ ವೇಳೆ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ಹಾಜರುಪಡಿಸಲು ಸೂಚನೆ.

ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಎಸ್.ಸಿ, ಎಸ್.ಟಿ ಪಡಿತರ ಚೀಟಿದಾರರ ಕುಟುಂಬದ ಮಾಹಿತಿಯನ್ನು ಆಗಸ್ಟ್ ತಿಂಗಳ ಪಡಿತರ ವಿತರಿಸುವ ಸಂದರ್ಭದಲ್ಲಿ ಪಡಿತರ ಚೀಟಿಯ ಜೆರಾಕ್ಸ್ ಹಾಗೂ AJSK ವತಿಯಿಂದ ನೀಡಿರುವ ಜಾತಿ ಪ್ರಮಾಣದ ಜೆರಾಕ್ಸ್ ಪ್ರತಿಯನ್ನು ನೀಡಬೇಕು ಎಂದು ಆಹಾರ…

ನ್ಯಾಮತಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕೃತಿ ಆದೇಶ ಪ್ರತಿಯನ್ನ ಫಲಾನುಭವಿಗಳಿಗೆ ವಿತರಿಸಿದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ಪಟ್ಟಣದಲ್ಲಿರುವ ಪಟ್ಟಣ ಪಂಚಾಯಿತಿಯಲ್ಲಿAದು ಸರ್ಕಾರದ ಮಹತ್ವ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳು ಅರ್ಜಿ ಸಲ್ಲಿಸಿದರು. ಸ್ವೀಕೃತಿ ಪ್ರತಿಯನ್ನು ಮಾನ್ಯ ಶಾಸಕರಾದ ಡಿಜಿ ಶಾಂತನಗೌಡರವರು ಫಲಾನುಭವಿಗಳಿಗೆ ವಿತರಿಸಿದರು. ತದನಂತರ ವಿವಿಧ ಕಾರ್ಯಕ್ರಮಗಳಿಗೆ ಭಾಗವಹಿಸಲಿಕ್ಕೆ ಅಲ್ಲಿಂದ ತೆರಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ…