Author: Aravind S

ಕಲ್ಯಾಣ ಯೋಜನೆಗಳ ಲಾಭ ಜನರಿಗೆ ತಲುಪಲು ಯೋಜನೆಗಳ ಪ್ರಚಾರ ಬಹಳ ಪ್ರಮುಖ; ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ.

ಸರ್ಕಾರ ಹಲವು ಇಲಾಖೆಗಳ ಮೂಲಕ ಸಾಕಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳು ಅರ್ಹರಿಗೆ ತಲುಪಿಸುವಲ್ಲಿ ಪ್ರಚಾರದ ಕೆಲಸವು ಅಷ್ಟೆ ಪ್ರಮುಖವಾದದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು. ಅವರು ಆಗಸ್ಟ್ 3 ರಂದು ಜಿಲ್ಲಾ…

ನ್ಯಾಮತಿ ತಾಲೂಕ್ ಕಚೇರಿ ಆವರಣದಲ್ಲಿ ತಹಶೀಲ್ದಾರ್ ಆರ್ ವಿ ಕಟ್ಟಿಯವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ .

ನ್ಯಾಮತಿ: ತಾಲೂಕ ಕಚೇರಿ, ಆವರಣದಲ್ಲಿ ಇಂದು ತಶಿಲ್ದಾರ್ ಆರ್ ವಿ ಕಟ್ಟಿಯವರ ನೇತೃತ್ವದಲ್ಲಿ ಆಗಸ್ಟ್ 15ರಂದು 76ನೆಯ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆ ನಡೆಸಿದರು.ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವ ವಹಿಸಿ ತಹಸಿಲ್ದಾರ್ ಆರ ವಿ ಕಟ್ಟಿ ಸಭೆಯನ್ನು ಉದ್ದೇಶಿಸಿ…

ಹೊನ್ನಾಳಿ ಅಂಧಮಕ್ಕಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪುಟಾಣಿ ಕ್ರಿಷಾ ಬಸನಗೌಡ.

ಹೊನ್ನಾಳಿ: ಪಟ್ಟಣದ ವಾಸಿ ಫೋಟೋ ಗ್ರಾಫರ್ ಬಸನಗೌಡ ಶ್ರೀಮತಿ ಸುಮಾ ದಂಪತಿಯ ಮಗಳು ಕ್ರಿಷಾಳ ಹುಟ್ಟುಹಬ್ಬ ಆಚರಣೆಯನ್ನು ಅಂಬೇಡ್ಕರ್ ಭವನದಲ್ಲಿರುವ ಅರುಣೋದಯ ಶಿಕ್ಷಣ ಸಂಸ್ಥೆಯ ಅಂಗವಾದ ಶ್ರೀ ಮಂಜುನಾಥೇಶ್ವರ ವಿಶೇಷ ಬುದ್ಧಿಮಾಂದ್ಯ ಮಕ್ಕಳ ಜೊತೆಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದರು.ಫೋಟೋಗ್ರಾಫರ್…

ಯುವತಿ ಕಾಣೆ : ಪತ್ತೆಗೆ ಮನವಿ

ಗೋಪನಾಳು ಗ್ರಾಮದ ವಾಸಿಯಾದ 21 ವರ್ಷ ವಯಸ್ಸಿನ ದಾಕ್ಷಾಯಣಮ್ಮ ಎಂಬ ಯುವತಿ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಲು ಹದಡಿ ಪೆÇಲೀಸ್ ಠಾಣೆ ಪೋಲೀಸ್ ಉಪನಿರೀಕ್ಷಕರು ಮನವಿ ಮಾಡಿದ್ದಾರೆ.ಗೋಪನಾಳ್ ಗ್ರಾಮದ ಕರಿಬಸಪ್ಪ ಇವರ ಮಗಳಾದ ದಾಕ್ಷಾಯಣಮ್ಮ ಕೂಲಿ ಕೆಲಸ ಮಾಡಿಕೊಂಡಿದ್ದು, ಮೇ 2023 ರಂದು…

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಹೆಪಟೈಟಿಸ್ ದಿನಾಚರಣೆ

ಯಕೃತ್ತಿನಲ್ಲಿ ಉರಿಯೂತವನ್ನು ಉಂಟುಮಾಡುವ ಲಕ್ಷಣಗಳು ಅಥವಾ ರೋಗಗಳಿಗೆ ಹೆಪಟೈಟಿಸ್ ಎಂದು ಹೇಳಲಾಗುತ್ತದೆ. ಈ ಉರಿಯೂತ ಸತತ ಮದ್ಯಪಾನ ಸೇವನೆಯಿಂದ ಅಥವಾ ವೈರಸ್‍ಗಳಿಂದ ಹರಡುತ್ತದೆ ಎಂದು ಆಡಳಿತ ವೈದ್ಯಾಧಿಕಾರಿಗಳಾದ ವೆಂಕಟೇಶ್ ಎಲ್.ಡಿ ತಿಳಿಸಿದರು.ಶುಕ್ರವಾರ ಕಕ್ಕರಗೊಳ್ಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿದ ವಿಶ್ವ ಹೆಪಟೈಟಿಸ್…

ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ

ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಎಲ್ಲಾ ವಾರ್ಡ್‍ಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿದರು ಮತ್ತು, ರೋಗಿಗಳಿಗೆ ಔಷದಗಳ ಕೊರತೆಯಾಗದಂತೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಿಳಿಸಿದರು.…

ದೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ

ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜುಲೈ 26 ರಂದು ಪೂರ್ವಾಹ್ನ ದಾವಣಗೆರೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರಿಗೆ ಸಂಬಂಧಿಸಿದ ಹಾಗೂ ವೈಯಕ್ತಿಕ ಗಮನ ಸೆಳೆಯಬಯಸಬಹುದಾದ ವಿಷಯಗಳನ್ನು ಅರೆ ಸರ್ಕಾರಿ ಪತ್ರದ ಮೂಲಕ ಜಿಲ್ಲಾಧಿಕಾರಿ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ದಿ…

ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ

ಆಗಸ್ಟ್ 11 ರಂದು ಮ. 3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ಮಾನವ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಿ: ಡಾ. ವೆಂಕಟೇಶ್ ಎಂ.ವಿ

ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಕಾನೂನು…

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಸಾಹಿತ್ಯ ಕೃತಿಗಳ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದ್ದು, ಅತ್ಯಂತ ಮೌಲಿಕವಾದ ಕೃತಿಗಳನ್ನು ಜನಸಾಮಾನ್ಯರಿಗೆ…