Author: Aravind S

ಕುಂಬಳೂರು ಗೋಡೆ ಕುಸಿದು ಹೆಣ್ಣು ಮಗು ಮೃತ ಜಿಲ್ಲಾಧಿಕಾರಿಗಳಿಂದ 5 ಲಕ್ಷ ಪರಿಹಾರ

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದು ವರ್ಷ ಐದು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ರೂ.5 ಲಕ್ಷ ಪರಿಹಾರ ನೀಡಿದರು.ತುಂಗಾಭದ್ರ ನದಿ ನೀರಿನ ಹರಿವು…

ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಜುಲೈ 28 ರಂದು ಬೆಳಿಗ್ಗೆ 10 ಗಂಟೆಗೆ ವಿನೋಬನಗರ ದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ಫ್ರೌಢಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ…

ಜುಲೈ 24 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 11.4 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 11.38 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 7.1 ಮಿ.ಮೀ ಹಾಗೂ…

ಜು. 23 ರ ಮಳೆ ವಿವರ

ದಾವಣಗೆರೆ ಜುಲೈ. 24 ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 20.5 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 10.53 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ…

ಕ.ರಾ.ಮು.ವಿ ಯಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜುಲೈ. 24 : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಬಿ.ಎ, ಬಿ.ಕಾಂ., ಬಿ.ಎಸ್.ಸಿ., ಬಿ.ಲಿಬ್.ಐ.ಎಸ್.ಸಿ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ., ಎಂ.ಎ., ಎಂ.ಕಾಂ., ಎಂ.ಎ-ಎಂ.ಸಿ.ಜೆ., ಎಂ.ಲಿಬ್.ಐ.ಎಸ್.ಸಿ., ಎಂ.ಬಿ.ಎ.,…

ನಗರದ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವ ಜು. 26 ಕ್ಕೆ

ದಾವಣಗೆರೆ; ಜುಲೈ. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವವನ್ನು ಏರ್ಪಡಿಸಲಾಗಿದೆ.ರಾಜ್ಯ…

ಪಂಚಮಸಾಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ನ್ಯಾಮತಿ:ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಜುಲೈ 30ರಂದು ಇಲ್ಲಿನ ಬನಶಂಕರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರ ಚಂದ್ರಶೇಖರ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಲಿ…

ಹೊನ್ನಾಳಿ ಪ,ಪಂ ಮು ನೇತೃತ್ವದ ತಂಡ ದಿಢೀರ್ ಭೇಟಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತು ವಸ, ದಂಡ ವಿಧಿಸಿದ ಮುಖ್ಯಾಧಿಕಾರಿ

ಹೊನ್ನಾಳಿ,: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ದಿನಿಸಿ ಅಂಗಡಿ, ಬಟ್ಟೆ ಅಂಗಡಿ, ಪುಟ್ಬಾತ್ ಅಂಗಡಿಗಳಿಗೆ ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ನೇತೃತ್ವದ ತಂಡ ದಿಢೀರ್ ಭೇಟಿ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಸಪಡಿಸಿಕೊಂಡು ದಂಡವನ್ನು ವಿಧಿಸಿ ಇನ್ನೊಂದು ಸಾರಿ ಇಂಥ…

ಡಿ ಎಸ್ ಪ್ರದೀಪ್ ಗೌಡ್ರು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಶ್ರೀಮತಿ ನೇತ್ರಾವತಿ ನಾಗರಾಜ್ ಎಂಬ ಫಲಾನುಭವಿಗಿ ಆದೇಶ ಪ್ರತಿ ಹಸ್ತಾಂತರಿಸಿದರು.

ನ್ಯಾಮತಿ: ತಾಲೂಕು ಬೆಳಗುತ್ತಿ ಗ್ರಾಮದಲ್ಲಿರುವ ಬಾಪೂಜಿ ಸೇವ ಕೇಂದ್ರದಲ್ಲಿ ರಾಜ್ಯ ಸರ್ಕಾರದ 4ನೇ ಮಹತ್ತರ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಶ್ರೀಮತಿ ನೇತ್ರಾವತಿ ನಾಗರಾಜ್ ಎಂಬ ಫಲಾನುಭವಿ ಇಂದು ಅರ್ಜಿ ನೊಂದಾಯಿಸಿ ಪ್ರಥಮವಾಗಿ ಆದೇಶ ಪ್ರತಿ ಮುಂಜೂರ್ ಆಗಿರುವ ಹಿನ್ನೆಲೆಯಲ್ಲಿ ಶಾಸಕರಾದ ಡಿ ಜಿ…

ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳ ಅರಿವು ಕಾರ್ಯಕ್ರಮ

ದಾವಣಗೆರೆ; ಜುಲೈ. 19 : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಎಲ್ಲಾ…