Author: Aravind S

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆ

ದಾವಣಗೆರೆ; ಜುಲೈ. 19 ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005’ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ…

ಘಟಕಾಧಿಕಾರಿಗಳಿಗೆ ಸನ್ಮಾನ ಸಮಾರಂಭ

ದಾವಣಗೆರೆ; ಜುಲೈ. 19 : ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗೆ ಶ್ರಮಿಸಿದ ಜಿಲ್ಲೆಯ ಘಟಕಾಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಸನ್ಮಾನಿಸಿದರು. ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರದ ದೇವರಾಜು ಅರಸು ಬಡಾವಣೆ ಬಿ ಬ್ಲಾಕ್ ನಲ್ಲಿರುವ ಜಿಲ್ಲಾ…

ಜಿಲ್ಲಾ, ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿ ನಿರ್ಣಯ, ಜುಲೈ 24 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಸೂಚನೆ

ದಾವಣಗೆರೆ,ಜುಲೈ.19 ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ 2011 ರ ಜನಗಣತಿಯನ್ವಯ ಜನಸಂಖ್ಯೆಯನ್ನಾಧರಿಸಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳ ವ್ಯಾಪ್ತಿಯನ್ನು ಪುನರ್ ನಿಗಧಿ ಮಾಡಿದ್ದು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಜುಲೈ 24 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಜಿಲ್ಲಾಧಿಕಾರಿ…

ಉದ್ಯೋಗ ಮೇಳ ಜು.21 ಕ್ಕೆ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜುಲೈ 21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂ. 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಹಲವು ಖಾಸಗಿ…

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಸಂಘದ…

ಕುರಿ,ಮೇಕೆ ಘಟಕಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದÀ, ಜಿಲ್ಲಾ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (6+1) ಕುರಿ,ಮೇಕೆ ಘಟಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಲ್ಲಿ ನೊಂದಾಯಿತರಾದÀ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ…

ಹೊನ್ನಾಳಿ ಟಿಎಪಿಸಿಎಂಎಸ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಎ ಜಿ ಗಣೇಶ್ ಅವಿರೋಧ ಆಯ್ಕೆ.

ಹೊನ್ನಾಳಿ:- ಜುಲೈ- 16 ಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎ ಜಿ ಗಣೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಗಜೇಂದ್ರಪ್ಪ ಮಾಸಡಿ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಭಾನುವಾರ ಚುನಾವಣಾ ಪ್ರಕ್ರಿಯೆ ಅಧ್ಯಕ್ಷರ ಗಾದೆಗೆ…

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ: ಪೌಷ್ಟಿಕ ಆಹಶರ ಕೊರತೆಯಾಗದಂತೆ ಪೂರೈಸಲು ಸೂಚನೆ

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ನೀಡುವ ಪೌಷ್ಠಿಕ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳವುಂತೆ ಕೈಗಾರಿಕಾಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರು ತಿಳಿಸಿದರು. ಗುರುವಾರ ಜಿಲ್ಲಾ ಪಂಚಾಯತ್…

ಅಂತ್ಯೋದಯ  (ಎಎವೈ) ಮತ್ತು ಆದ್ಯತಾ(ಪಿ.ಹೆಚ್.ಹೆಚ್) ಪಡಿತರಚೀಟಿಯನ್ನುಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್‍ಖಾತೆಗೆ ಆಃಖಿ ಮೂಲಕ ಹಣ ಪಾವತಿ

ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ(ಪಿ.ಹೆಚ್.ಹೆಚ್) ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್‍ಖಾತೆಗೆ ಆಃಖಿ ಮೂಲಕ ಹಣ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ಸರ್ಕಾರದ ಆದೇಶದನ್ವಯ ಅಧ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ…

ಎಸ್‍ಸಿಪಿ, ಟಿಎಸ್‍ಪಿ ಸಮಿತಿ ಸಭೆ ಮೂಂದೂಡಿಕೆ

ಪರಿಶಿಷ್ಟ ವಿಶೇಷ ಘಟಕ ಯೊಜನೆ ಪರಿಶಿಷ್ಟ ಪಂಗಡದ ಗಿರಿಜನ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಮೂಂದೂಡಲಾಗಿದೆ…