ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ:ಮಹಿಳಾ ಸಾಂತ್ವನ ಶೀಘ್ರ ಇತ್ಯರ್ಥ ಪಡಿಸಲು ಸೂಚನೆ
ಜಿಲ್ಲೆಯ ಎಲ್ಲಾ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಕೆ ಇಟ್ನಾಳ್ ತಿಳಿಸಿದರು.ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಖ್ಯ ಸಭಾಂಗಣದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವ ಸಂಬಂಧ ನಡೆದ…
