ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ…