ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿಯವರ ಅಧ್ಯಕ್ಷತೆಯಲ್ಲಿ ಸಂತ ಸೇವಾಲಾಲ್ ಜಯಂತಿ ಪೂರ್ವಭಾವಿ ಸಭೆಸೂರಗೊಂಡನಕೊಪ್ಪದಲ್ಲಿ ಫೆ 13 ರಿಂದ 15 ರವರೆಗೆ ಸಂತ ಸೇವಾಲಾಲ್ ರವರ 287 ನೇ ಜಯಂತಿ ಆಚರಣೆ.
ದಾವಣಗೆರೆ,ಜನವರಿ.16: ಸಂತ ಸೇವಾಲಾಲ್ ಅವರ ಜನ್ಮಸ್ಥಳವಾದ ಸೂರಗೊಂಡನಕೊಪ್ಪದಲ್ಲಿ 287 ನೇ ಜಯಂತಿಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಅತ್ಯಂತ ಶ್ರದ್ಧೆ ಹಾಗೂ ಅದ್ಧೂರಿಯಾಗಿ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಧಾನಸಭಾ ಉಪಸಭಾಪತಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.ಅವರು…
