Author: Aravind S

ಕರಾರಮುವಿ ಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23 ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ಪ್ರಥಮ ವರ್ಷದ ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಲಿಬ್.ಐ.ಎಸ್‍ಸಿ, ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ, ಎಂ.ಎ, ಎಂ.ಕಾಂ, ಎಂ.ಎ.-ಎಂ.ಸಿ.ಜೆ.,…

ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ನಗರದ ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣಗಳ ಸಂಯುಕ್ತ ಪ್ರಾದೇಶಿಕ ಕೇಂದ್ರದಿಂದ 2023-24 ನೇ ಸಾಲಿನ ಡಿ.ಇಡಿ. ವಿಶೇಷ ಶಿಕ್ಷಣ (ಐ.ಡಿ.ಡಿ) ಮತ್ತು ಡಿ.ಇಡಿ. ವಿಶೇಷ ಶಿಕ್ಷಣ (ಹೆಚ್.ಐ) ಕೋರ್ಸ್‍ಗಳ ಪ್ರವೇಶಕ್ಕೆ ದಿವ್ಯಾಂಗ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಸಲ್ಲಿಸುವ ಅಭ್ಯರ್ಥಿಗಳು…

ಪ್ರಥಮ ಮುದ್ರಣ ಪುಸ್ತಕಗಳನ್ನು ಆಯ್ಕೆಗೆ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಂಥಾಲಯಗಳಿಗೆ ಏಕಗವಾಕ್ಷಿ, ಯೋಜನೆಯಡಿ 2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಲೇಖಕರು, ಸಾಹಿತಿಗಳು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ವರ್ಷದ ಜನವರಿ 1 ರಿಂದ ಜೂನ್ 30 ರ…

ರಾಷ್ಟ್ರೀಯ ಲೋಕ ಅದಾಲತ್ ಪ್ರಚಾರ ಕಾರ್ಯಕ್ರಮ

ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಭಾಗವಹಿಸಿ ರಾಜೀ ಸಂಧಾನದ ಮಾಡಿಕೊಳ್ಳುವ ಮೂಲಕ ವಿವಾದಗಳನ್ನು ಇತ್ಯರ್ಥಪಡಿಸುವುದರಿಂದ ಎರಡೂ ಪಕ್ಷಗಾರರಿಗೆÉ ಲಾಭವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದÀ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು. ಸೋಮವಾರ…

ಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು: ಶಿವಾನಂದ ಕಾಪಶಿ

ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಜನತೆಗೆ ಪರಿಚಯಿಸಿದ ಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸೃತಿ ಇಲಾಖೆ,…

ಜೂನ್.29 ರಂದು ಸಾಂಖ್ಯಿಕ ದಿನಾಚರಣೆ

ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 36 ರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಜೂನ್ 29 ರಂದು ಬೆಳಿಗ್ಗೆ 10.30 ಗಂಟೆಗೆ ಸಾಂಖ್ಯಿಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಸಾಂಖ್ಯಿಕ ತಜ್ಞರಾದ ದಿವಂಗತ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನವಾದ ಜೂನ್ 29 ರಂದು ಸಾಂಖ್ಯಿಕ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 5 ದಿನಗಳ ಕಾರ್ಯಾಗಾರ

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ರಾಜ್ಯದ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ 5 ದಿನಗಳ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್

ವನಮಹೋತ್ಸವ ಕಾರ್ಯಕ್ರಮ

ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ಜುಲೈ 1 ರಿಂದ 7 ರವರೆಗೆ ನಡೆಯುವ ವನಮಹೋತ್ಸವದ ಅಂಗವಾಗಿ ಅರಣ್ಯೇತÀರ ಪ್ರದೇಶಗಳಲ್ಲಿ ಸಸಿ ನೆಡುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿ, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ,…

ನ್ಯಾಮತಿ ಸುರುವೂನ್ನೇ ಗ್ರಾಮದಲ್ಲಿ ಲಿಂ.ಷ\ಬ್ರ\ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳವರ 2ನೇ ಪುಣ್ಯಸ್ಮರಣೆ.

ನ್ಯಾಮತಿ: ಪಕ್ಕದ ಸುರವೂನ್ನೇ ಗ್ರಾಮದ ಶ್ರೀ ಬಸವೇಶ್ವರ ಮಹಿಳಾ ಭಜನಾ ಸಂಘ ದೇವಿಕೊಪ್ಪ ಸುರವೂನ್ನೇ ಗ್ರಾಮದ ಸರ್ವ ಸದ್ಭಭಕ್ತರು ಆಯೋಜಿಸಿರುವ ಲಿಂಗೈಕ ಷ//ಬ್ರ// ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮಿಗಳವರ 2ನೇ ಪುಣ್ಯ ಸ್ಮರಣೆಯನ್ನು ಹಮ್ಮಿಕೊಳ್ಳಲಾಯಿತು.ಶ್ರೀ ಶ್ರೀ ಶಿವಕುಮಾರ ಹಾಲಸ್ವಾಮಿಗಳು ಬೃಹನ್…

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಟನೆ ನಡೆಸಿ ಶಾಸಕ ಡಿ.ಜಿ.ಶಾಂತನಗೌಡ ಅವರಿಗೆ ಮನವಿ .

ಹೊನ್ನಾಳಿ,27: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್(ಎಐಟಿಯುಸಿ) ಹೊನ್ನಾಳಿ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣದ ಕನಕ ರಂಗಮಂದಿರದಿಂದ ತಾಲೂಕು ಕಛೇರಿಯ ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತ ಪ್ರತಿಟನೆ ನಡೆಸಿ…