Author: Aravind S

ನ್ಯಾಮತಿ: ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಯೋಜಿಸಿದ್ದ ಅಭಿನಂದನೆ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಡಿ.ಜಿ.ಶಾಂತನಗೌಡ

ಶಾಸಕ ಡಿ.ಜಿ.ಶಾಂತನಗೌಡ ಅವರಿಗೆ ಸನ್ಮಾನ ಕಾರ್ಯಕ್ರಮನ್ಯಾಮತಿ: ತಾಲ್ಲೂಕುಗಳ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವುದಾಗಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿರುವುದಕ್ಕೆ ಬಿಜೆಪಿ ಶಾಸಕರೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಯೋಜಿಸಿದ್ದ ಅಭಿನಂದನೆ…

ವಿಶ್ವ ರಕ್ತದಾನಿಗಳ ದಿನಾಚರಣೆ ಜೂನ್ 14 ಕ್ಕೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ವಿವಿಧ ರಕ್ತದಾನ ಕೇಂದ್ರಗಳು, ಜಿಲ್ಲಾ ಆರ್.ಆರ್.ಸಿ. ಕಾಲೇಜುಗಳು, ಹಾಗೂ ವಿವಿಧ ಸ್ವಯಂ…

ನ್ಯಾಮತಿ: ಗೋವಿನಕೋವಿ ಗ್ರಾಮದ ತುಂಗಭದ್ರ ನದಿ ತಟದಲ್ಲಿರುವ ಜಾಕ್ ವೆಲ್ ಕಾಮಗಾರಿ ವೀಕ್ಷಿಸಿದ ನ್ಯಾಮತಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ಪಿ

ನ್ಯಾಮತಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ಹೊಳೆ ನೀರನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಕ್ಷಮೆ ಕೋರಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ .ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಗಣೇಶ್ ರಾವ್ ಗೋವಿನಕೊವಿ ಗ್ರಾಮದ ತುಂಗಭದ್ರ ನದಿ ತಟದಲ್ಲಿರುವ ಇಂಟೆಕ್ ವೆಲ್…

ಶಾಸಕ ಶಾಂತನಗೌಡ ಅವರಿಗೆ ಸನ್ಮಾನ

ನ್ಯಾಮತಿ: ಹೊನ್ನಾಳಿ ವಿಧಾನಸಭಾ ನೂತನ ಶಾಸಕರಾಗಿ ಆಯ್ಕೆಯಾಗಿರುವ ಡಿ.ಜಿ.ಶಾಂತನಗೌಡ ಅವರಿಗೆ ನ್ಯಾಮತಿ ತಾಲ್ಲೂಕು ಅಭಿಮಾನಿಗಳು ಬುಧವಾರ ಮಹಾಂತೇಶ್ವರ ಕಲ್ಯಾಣ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ತಾಲ್ಲೂಕಿನ ಮತ್ತು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ…

ಉದ್ಯೋಗ ಮೇಳ ಜೂನ್ 16 ಕ್ಕೆ

ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಧ.ರಾ.ಮ ವಿಜ್ಞಾನ ಕಾಲೇಜು ವತಿಯಿಂದ ಜೂನ್ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಧ.ರಾ.ಮ ವಿಜ್ಞಾನ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ…

ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಮುಸ್ಟೂರು, ಚನ್ನಗಿರಿ ತಾಲ್ಲೂಕಿನ ನಲ್ಲೂರು, ಹೆಬ್ಬಳಗೆರೆ, ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ,…

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಶಕ್ತಿ: ಸುರೇಶ್ ಇಟ್ನಾಳ್

ದಾವಣಗೆರೆ; ಜೂನ್.12 : ಮಕ್ಕಳು ಸಮಾಜದ ಆಸ್ತಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಶಿಕ್ಷಣದಿಂದಲೇ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದರು.ಸೋಮವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ…

ಜೂನ್ 21 ರಂದು 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆದಾವಣಗೆರೆ ಮೋತಿ ವೀರಪ್ಪ ಹೈಸ್ಕೂಲ್ ಮೈದಾನದಲ್ಲಿ

ದಾವಣಗೆರೆ; ಜೂನ್. 12 ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 5 ಸಾವಿರ ಜನರಿಂದ ಯೋಗ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…

ನ್ಯಾಮತಿ :(ಸವಳಂಗ) ಸಾಲು ಬಾಳು ಭಾಗದಲ್ಲಿ ಕಾಡುಕೋಣ ಓಡಾಡುತ್ತಿರುವ ಕಂಡು ಬಂದ ದೃಶ್ಯ

ನ್ಯಾಮತಿ: ತಾಲೂಕ್ (ಸಳಂಗ) ಸಾಲ ಬಾಳು ಗ್ರಾಮದ ಸುತ್ತಮುತ್ತಲಿನ ಜಮೀನ ಭಾಗಗಳಲ್ಲಿ ಕಾಡುಕೋಣ ಓಡಾಡುವುದು ಕಂಡುಬಂದಿದ್ದು ಸಳಂಗ ಸಾಲ್ಬಾಳು ಮಾದಾಪುರ ಸುತ್ತಮುತ್ತಲಿನ ಗ್ರಾಮದ ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆಗೆ ಸುದ್ದಿ ತಿಳಿದ ತಕ್ಷಣ ಡಿ ಸಿ ಎಫ್ ಜಗನ್ನಾಥ್ ಮಾರ್ಗದರ್ಶನದಲ್ಲಿ ಜೂನ್…

ಯರಗನಾಳ್ ಶಾಸಕ ಡಿ.ಜಿ.ಶಾಂಗನಗೌಡ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಲಿದ್ದಾರೆ .

ನ್ಯಾಮತಿ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎರಡು ಎನ್‍ಎಸ್‍ಎಸ್ ಘಟಕಗಳಿಂದ ತಾಲ್ಲೂಕಿನ ಯರಗನಾಳ್ ಗ್ರಾಮದಲ್ಲಿ ಜೂನ್ 10ರಿಂದ 16ರವರೆಗೆ 2022-23ನೇ ಸಾಲಿ£ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಬಿ.ಆನಂದ ತಿಳಿಸಿದರು.ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ಗ್ರಾಮಸ್ಥರ…