ಶಾಮನೂರು ಶಿವಶಂಕರಪ್ಪರ ನಿಧನಕ್ಕೆ ನವದೆಹಲಿಯಲ್ಲಿ ಅಶ್ರುತರ್ಪಣ.ಅಪ್ರತಿಮ ನಾಯಕನನ್ನ ಕಳೆದುಕೊಂಡ ದೇಶ, ಕರ್ನಾಟಕ ರಾಜ್ಯ ಬಡವಾಗಿದೆ: ಸೈಯದ್ ಖಾಲಿದ್ ಅಹ್ಮದ್
ದಾವಣಗೆರೆ/ ನವದೆಹಲಿ: ನವದೆಹಲಿಯ ಭಾರತೀಯ ಯುವ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಅಖಿಲ ಭಾರತೀಯ ಯುವ…
