ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವಕ್ಕೆ ಪ್ರವೇಶದ್ವಾರದ ಬಳಿ ಕಾಟಿ ಆರೋಹಣ ಮತ್ತು ಭೋಗ್ ಪೂಜೆಯೊಂದಿಗೆ ವಿದ್ಯುಕ್ತವಾಗಿ ಚಾಲನೆ.
ನ್ಯಾಮತಿ ತಾಲ್ಲೂಕು ಭಾಯಾಗಡ್‍ನಲ್ಲಿ ಶುಕ್ರವಾರ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವಕ್ಕೆ ಪ್ರವೇಶದ್ವಾರದ ಬಳಿ ಕಾಟಿ ಆರೋಹಣ ಮತ್ತು ಭೋಗ್ ಪೂಜೆಯೊಂದಿಗೆ ವಿದ್ಯುಕ್ತವಾಗಿ ಸಮುದಾಯದ ಮುಖಂಡರು ಚಾಲನೆ ನೀಡಿದರು.ಬೆಳಿಗ್ಗೆ ಕೆಂಪು ಮತ್ತು ಬಿಳಿ ಬಣ್ಣದ ಕಾಟಿಗಳನ್ನು ಧರ್ಮದ ಸಂಕೇತವಾಗಿ ಆರೋಹಣ ಮಾಡಲಾಯಿತು.…
ಕೌಶಲ್ಯ ಅರಿವು ಕಾರ್ಯಾಗಾರ
ದಾವಣಗೆರೆ ಫೆ.12: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಮತ್ತು ಯುವತಿಯವರಿಗೆ ಯುವನಿಧಿ ಪ್ಲಸ್ ಯೋಜನೆ ಅಡಿಯಲ್ಲಿ ಫೆ.18 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ…
ಲೋಕೋಪಯೋಗಿ ಸಚಿವರ ಜಿಲ್ಲಾ ಪ್ರವಾಸ
ದಾವಣಗೆರೆ ಫೆ.12 : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಇವರು ಫೆ.13 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ.
ದಾವಣಗೆರೆ ಫೆ.12 : ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,…
ಅಗ್ನಿ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ: ಹೊನ್ನಾಳಿ ಅಗ್ನಿಶಾಮಕ ಠಾಣೆಗೆ ಭಾರತೀಯ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಭೇಟಿ.
ಹೊನ್ನಾಳಿ: ಪಟ್ಟಣದ ಭಾರತೀಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಭೇಟಿ ಕಾರ್ಯಕ್ರಮದ ಅಂಗವಾಗಿ ಇಂದು ಹೊನ್ನಾಳಿಯ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿ ಅಗ್ನಿ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಸವಿಸ್ತಾರವಾದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಠಾಣಾಧಿಕಾರಿ ಪರಶುರಾಮ್…
ಗ್ರಾಮ ಪಂಚಾಯತ್‍ಗಳ ಸ್ವಾಯತ್ತತೆ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ – ಸಚಿವ ಪ್ರಿಯಾಂಕ್ ಖರ್ಗೆ.
ದಾವಣಗೆರೆ,ಫೆಬ್ರವರಿ,7: ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಗ್ರಾಮ ಪಂಚಾಯತ್‍ಗಳ ಅಧಿಕಾರವನ್ನು ಮೊಟಕುಗೊಳಿಸುವ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಬಲವಾಗಿ ವಿರೋಧಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್…
ಕಂದಾಯ ಸಚಿವರಿಂದ ಪ್ರಗತಿ ಪರಿಶೀಲನೆ ಜನ ಸಾಮಾನ್ಯರ ಕೆಲಸ ಕಾರ್ಯಗಳಲ್ಲಿ ವಿಳಂಬ ಧೋರಣೆ ಸಲ್ಲದು; ಕೃಷ್ಣಬೈರೇಗೌಡ.
ದಾವಣಗೆರೆ,ಫೆಬ್ರವರಿ.6: ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಇ-ಪೌತಿ ಖಾತೆ ಅಭಿಯಾನ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಅವರು ಫೆಬ್ರವರಿ 6 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ…
ದಶಕಗಳ ಭೂ ವಿವಾದಗಳಿಗೆ ಇತಿಶ್ರೀ: ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ :ಸಚಿವ ಕೃಷ್ಣಬೈರೇಗೌಡ.
ದಾವಣಗೆರೆ ಫೆ.06 : ರೈತರು ಮತ್ತು ಸಾರ್ವಜನಿಕರು ಕಂದಾಯ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಅವರ ಮನೆ ಬಾಗಿಲಿಗೇ ಸೇವೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.ದಾವಣಗೆರೆಯಲ್ಲಿ…
