Author: Aravind S

ಮೀಸಲಾತಿ ಹೆಚ್ಚಳದಿಂದ ವಾಲ್ಮೀಕಿ ಸಮುದಾಯಕ್ಕೆ ಹೊಸ ಬೆಳಕು ಹೊಸ ಮೀಸಲಾತಿ ಪ್ರಕಾರವೇ ಸರ್ಕಾರ ನೇಮಕಾತಿ- ಬಡ್ತಿಗೆ ಆದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪರಿಶಿಷ್ಟ ಪಂಗಡಕ್ಕೆ ಹೊಸ ಮೀಸಲಾತಿ ಪ್ರಕಾರವೇ ಸರ್ಕಾರಿ ನೇಮಕಾತಿಯಲ್ಲಿ ಹಾಗೂ ಬಡ್ತಿಗೆ ಜನವರಿ ೦೧ ರಿಂದಲೇ ಆದೇಶ ಹೊರಡಿಸಲಾಗಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಾದ…

ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಭೇಟಿಯಾದ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸೇತುವೆ ಮತ್ತು ರಸ್ತೆ ಕಾಮಗಾರಿಗಳಿಗೆ 345 ಕೋಟಿ ರೂಪಾಯಿ ಅನುದಾನಕ್ಕೆ ನೀಡುವಂತೆ ಮನವಿ ಮಾಡಿದ್ದು ಶೀಘ್ರದಲ್ಲೇ ಹಣ ಬಿಡುಗಡೆ ಮಾಡಿವ ಭರವಸೆ…

ಪಟ್ಟಣ ಪತ್ತಿನ ಸಹಕಾರ ಸಂಘ ನಿ., ಹರಿಹರ ಇದರ ನೋಂದಣಿ ರದ್ಧತಿ

ಸಿಟಿ ಪತ್ತಿನ ಸಹಕಾರ ಸಂಘ ನಿ., ಹರಿಹರ ಈ ಸಹಕಾರ ಸಂಘವು ಸಹಕಾರ ಸಂಘಗಳ ಕಾಯ್ದೆ ಹಾಗೂ ಬೈಲಾ ರೀತ್ಯಾ ಹಾಗೂ ಸ್ಥಾಪನೆ ಉದ್ದೇಶಗಳ ರೀತ್ಯಾ ಕಾರ್ಯ ಚಟುವಟಿಗಳನ್ನು ನಡೆಸದೆ ಸ್ಥಗಿತಗೊಂಡಿದ್ದರ ಮೇರೆಗೆ ಸಂಘವನ್ನು ಸಮಾಪನೆಗೂಳಿಸಿ ಸಮಾಪನಾಧಿಕಾರಿಯನ್ನು ನೇಮಕ ಮಾಡಲಾಗಿರುತ್ತದೆ.ಈ ಸಂಘವನ್ನು…

ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ಉಪಚುನಾವಣಾ ವೇಳಾಪಟ್ಟಿ ಪ್ರಕಟ

ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಅವರು ಆದೇಶಿಸಿದ್ದಾರೆ.ನಾಮಪತ್ರಗಳನ್ನು ಸಲ್ಲಿಸಲು ಫೆ.14 ಕೊನೆಯ ದಿನ. ನಾಮಪತ್ರಗಳ ಪರಿಶೀಲಿಸಲು ಫೆ.15 ಕೊನೆಯ ದಿನ. ನಾಮಪತ್ರ ವಾಪಸ್ ಪಡೆಯಲು…

ಸೌಳಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಡಿ ಜಿ ಶಾಂತನಗೌಡ.

ನ್ಯಾಮತಿ: ತಾಲೂಕಿನ ಸವಳಂಗ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಯಿತು. ಈ ಸಂಘದ ಅಧ್ಯಕ್ಷರ ಗಾದೆಗೆ ಬೇರೆ ಯಾವ ನಿರ್ದೇಶಕರುಗಳು ನಾಮಪತ್ರ ಅರ್ಜಿ ಸಲ್ಲಿಸದೇ ಇರುವ ಕಾರಣ ಅಧ್ಯಕ್ಷರಾಗಿ ಟಿ ಮಲ್ಲೇಶಪ್ಪ ಸೋಗಿಲು, ಉಪಾಧ್ಯಕ್ಷರಾಗಿ…

ಹೊನ್ನಾಳಿ ತಾಲೂಕು ಬೀರಗೊಂಡನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಕವಿತಾ ಮಂಜಪ್ಪ ಅವಿರೋಧವಾಗಿ ಆಯ್ಕೆ.

ಹೊನ್ನಾಳಿ ತಾಲೂಕು ಬೀರಗೊಂಡನಹಳ್ಳಿ ಗ್ರಾಮ ಪಂಚಾಯಿತಿಗೆ ಇಂದು ನೂತನ ಅಧ್ಯಕ್ಷರ ಗಾದೆಗೆ ಚುನಾವಣೆ ಪ್ರಕ್ರಿಯೆ ನಡೆಯಿತು .ಈ ಹಿಂದೆ ಅಧ್ಯಕ್ಷರಾಗಿದ್ದ ಕವಿತಾ ರಮೇಶ್ ಇವರ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರ ಗಾದಿಗೆ ಕವಿತಾ ಮಂಜಪ್ಪನವರು ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು…

ನ್ಯಾಮತಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಾ ವಾಣಿಜ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಮತ್ತು ಆಪ್ತ ಸಮಾಲೋಚನೆ & ಉಪನ್ಯಾಸಕರಿಂದ ಉಪನ್ಯಾಸ ನೀಡಲಾಯಿತು.

ನ್ಯಾಮತಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಡಿಯಲ್ಲಿ ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಸ್ಮಾರಕ ಕಾಲೇಜು ಶಿವಮೊಗ್ಗ ಇದರ ಸಂಯೋಗದಲ್ಲಿ ದ್ವಿತೀಯ ಪಿಯುಸಿ ಕಲಾ ,ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ…

ಮಲ್ಲಿಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂದಾನ ಮಾಡಿದ ಎಂ ಡಿ ಬಸಪ್ಪನವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ನ್ಯಾಮತಿ ;ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ 2020 -2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿ ನಂಜರಾಜು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ…

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು. ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 09 ರಂದು ಮಧ್ಯಾಹ್ನ 1.50 ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ…

ಅತಿ ಸಣ್ಣ ವೃತ್ತಿಪರ ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಸೌಲಭ್ಯ

ವಿವಿಧ ವೃತ್ತಿಯ ಕುಶಲಕರ್ಮಿಗಳಿಗೆ ಸಾಲ-ಸಹಾಯಧನ ಯೋಜನೆಯಡಿ ವೃತ್ತಿ ಚಟುವಟಿಕೆಯನ್ನು ಮುಂದುವರೆಸಲು ವಾಣಿಜ್ಯ ಬ್ಯಾಂಕ್‍ಗಳು, ಸಹಕಾರ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರೂ.50,000/-ಗಳವರೆಗೆ ಸಾಲ ಸೌಲಭ್ಯ ಹಾಗೂ ಇಲಾಖೆ ವತಿಯಿಂದ ಗರಿಷ್ಠ ರೂ.15,000/-ಸಹಾಯಧನ ಪಡೆಯಬಹುದು. ಅರ್ಜಿ…