Author: Aravind S

ಕುಂಕುವ ಗ್ರಾಪಂ ಕಚೇರಿಯಲ್ಲಿ ಗ್ರಾಮಆರೋಗ್ಯ’ ಕಾರ್ಯಕ್ರಮದಲ್ಲಿಗ್ರಾ.ಪಂ.ಸದಸ್ಯರಿಗೆ ತರಬೇತಿ.

ನ್ಯಾಮತಿ:ಸಾರ್ವಜನಿಕರಲ್ಲಿ ಗ್ರಾಮ ಆರೋಗ್ಯ ಪರಿಕಲ್ಪನೆ ಅರಿವು, ಎಲ್ಲರಿಗೂ ಆರೋಗ್ಯಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ನಡೆಯಿತು ಎಂದು ಕುಂಕುವ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಪಿ.ಚಂದನ್ ಹೇಳಿದರು.ಮಂಗಳವಾರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ‘ಗ್ರಾಮಆರೋಗ್ಯ’ ಅನುಷ್ಠಾನ ಕುರಿತು ಸರ್ವ ಸದಸ್ಯರು, ಸಿಬ್ಬಂದಿ ಮತ್ತು…

ಸಿದ್ದರಾಮಯ್ಯರ ರಾಜೀನಾಮೆ ಕೇಳಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇಲ್ಲ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ: ಸಿಎಂ ಸಿದ್ದರಾಮಯ್ಯರ ಜನಪ್ರಿಯತೆಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ. ಹೈಕೋರ್ಟ್ ಈಗ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದ. ಆದ್ರೆ, ಸಿದ್ದರಾಮಯ್ಯರ ರಾಜೀನಾಮೆ ಕೇಳಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ…

ವಿಶೇಷಚೇತನರ ಕ್ಷೇತ್ರದಲ್ಲಿ ಸೇವೆಗೈದವರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಯನ್ನು…

ಬಾಲಕರು, ಅಲ್ಪ ವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ; ನ್ಯಾಯಾಧೀಶರಾದ ಅಣ್ಣಯ್ಯನವರ್

ಬಾಲಕರ ಮತ್ತು ಅಲ್ಪ ವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಣ್ಣಯ್ಯನವರ್ ತಿಳಿಸಿದರು. ಅವರು (ಸೆ.23) ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ…

ನ್ಯಾಮತಿ ತಾಲೂಕು, ಗೋವಿನಕೋವಿ ಹಾಲು ಉತ್ಪಾದಕರ ಸಹಕಾರ ಸಂಘ ನೀ ಇದರ ಸಂಘದ ಸರ್ವಸದಸ್ಯರ ವಾರ್ಷಿಕ ಸಭೆ ನಡೆಯಿತು.

ನ್ಯಾಮತಿ ತಾಲೂಕು ಗೋವಿನ ಕೋವಿ ಹಾಲು ಉತ್ಪಾದಕರ ಸಹಕಾರ ಸಂಘ ನಿ ಗೋವಿನ ಕೋವಿ ಇದರ 2023 -24ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಸಂಘದ ಸಭಾಭವನದಲ್ಲಿ ನಡೆಯಿತು. ಶಿಮ್ಯೂಲ ನಿರ್ದೇಶಕ ಬಿಜಿ ಬಸವರಾಜಪ್ಪ ಹಾಲು…

ನ್ಯಾಮತಿ ತಾಲೂಕು ಸೌಳಂಗ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಅಪೌಷ್ಟಿಕತೆ ಅಭಿಯಾನ ಕಾರ್ಯಕ್ರಮ ನಡೆಯಿತು.

ನ್ಯಾಮತಿ ತಾಯಂದಿರು ಮನೆಯಲ್ಲಿ ಪೌಷ್ಟಿಕಾಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಬಳಸಬೇಕು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು ಎಂದು ಸೌಳಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಪಾಟೀಲ್ ಸಲಹೆ ನೀಡಿದರು. ಸವಳಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಂದ ಪೌಷ್ಟಿಕ ಆಹಾರ ಸಪ್ತಾಹ…

ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಇದ್ದ ಹುದ್ದೆಗಳಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯ, ದಾವಣಗೆರೆ ಇಲ್ಲಿಗೆ ನಡೆಸಲಾಗುತ್ತದೆ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ…

ಜಿಲ್ಲಾ ಉಸ್ತುವಾರಿ ಸಚಿವರ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಬಡಾವಣೆಗಳಲ್ಲಿ ವನ ಮಹೋತ್ಸವಹಸಿರು ನಗರವಾಗಿಸಲು ಪಾಲಿಕೆ ವ್ಯಾಪ್ತಿಯಲ್ಲಿ ವರ್ಷಕ್ಕೆ ಲಕ್ಷ ಸಸಿ ನೆಡುವ ಗುರಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ ಸ್ಮಾರ್ಟ್‍ಸಿಟಿಯಾಗಿದ್ದು ಇದನ್ನು ಹಸಿರು ನಗರವಾಗಿಸಲು ಪ್ರತಿ ವರ್ಷ ವಿವಿಧ ಜಾತಿಯ ಲಕ್ಷ ಗಿಡಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶನಿವಾರ (ಸೆ.21) ದಾವಣಗೆರೆ ನಗರದ ಶಿವ ಪಾರ್ವತಿ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಬನಶಂಕರಿ…

ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ ಹೊನ್ನಾಳಿ ಇದರ 2023_24ನೇ ಸಾಲಿನ ಸರ್ವ ಸದಸ್ಯರ 24ನೇ ವಾರ್ಷಿಕ ಮಹಾಸಭೆ.

ಹೊನ್ನಾಳಿ; ಸೆ, 20 ಪಟ್ಟಣದಲ್ಲಿರುವ ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿ ಇದರ 2023 -24ನೇ ಸಾಲಿನ ಸರ್ವ ಸದಸ್ಯರ 24ನೇ ವಾರ್ಷಿಕ ಮಹಾಸಭೆಯ ಪೂರ್ವಭಾವಿ ಸಭೆ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ನಡೆಯಿತು. ಅಧ್ಯಕ್ಷರಾದ ಕೆ…

ಹೊನ್ನಾಳಿ PLD ಬ್ಯಾಂಕ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2023-24ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ.

ಹೊನ್ನಾಳಿ,20: ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ 2023 2024ನೇ ಪ್ರಸಕ್ತ ವರ್ಷ75.55 ಲಕ್ಷ ನಿವ್ವಳ ಲಾಭ ಗಳಿಸಿದೆ ಅಂದರೆ ಕಳೆದ ವರ್ಷಕ್ಕಿಂತ ರೂ. 29.54 ಲಕ್ಷ ಹೆಚ್ಚಿಗೆ ಲಾಭ ಗಳಿಸಿದ್ದು ಸಂತಸದ ಸಂಗತಿಯಾಗಿದೆ ಎಂದು ಬ್ಯಾಂಕ್…