ಜ.9 ಮತ್ತು 10ರಂದು ಆಧುನಿಕ ಹೈನುಗಾರಿಕೆ ತರಬೇತಿ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 9 ಮತ್ತು 10 ರಂದು ಎರಡು ದಿನಗಳ ಕಾಲ “ಆಧುನಿಕ…
