Author: Aravind S

ನ್ಯಾಮತಿ ಪಲವನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಶ್ರೀಮತಿ ಜಯ ಶ್ರೀ ಭೈರಪ್ಪ ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ ಆಯ್ಕೆ

ನ್ಯಾಮತಿ :ಪಲವನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಅಧ್ಯಕ್ಷರ ಗಾದೆಗೆ ತೀವ್ರ ಪೈಪೋಟಿ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಶಕುಂತಲಾ ಬಾಯಿ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಜಯಶ್ರೀ…

ಜೀನಹಳ್ಳಿ ಈಶ್ವರಪ್ಪಗೌಡ್ರ ನಿಧನಕ್ಕೆ ಕಂಬನಿ ಮಿಡಿದ ಡಿ ಜಿ ಶಾಂತನಗೌಡ.

ನ್ಯಾಮತಿ: ಜೀನಹಳ್ಳಿ ಗ್ರಾಮದ ನೊಳಂಬ ವೀರಶೈವ ಸಮಾಜದ ನರ‍್ದೇಶಕರಾದ ಈಶ್ವರಪ್ಪ ಗೌಡ್ರು ಡಿ: ೨೯ ರಂದು ಬೆಳಗಿನ ಜಾವ ೮:೩೦ಕ್ಕೆ ನಿಧನರಾಗಿದ್ದಾರೆ ಮೃತರ ಪತ್ನಿ ಪುತ್ರ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಲಿಂಗಾಯತ ರುದ್ರಭೂಮಿಯಲ್ಲಿ ನಾಳೆ ಮಧ್ಯಾಹ್ನ…

ನ್ಯಾಮತಿ ತಾಲೂಕು ಆಫೀಸ್ ಆವರಣದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

ನ್ಯಾಮತಿ :ತಾಲೂಕು ಆಫೀಸ್ ಆವರಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕ ಆಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯನ್ನು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖೇನ ಆಚರಿಸಲಾಯಿತು.ಈ ಸಂದರ್ಭದಲ್ಲಿ ನಂಜಪ್ಪ ಎಸಿ, ಉಪತಹಸಿಲ್ದಾರ್ ಕೆಂಚಮ್ಮ ,…

ಪ್ರಕೃತಿದತ್ತವಾದ ಶರೀರಕ್ಕೆ ಆಯುರ್ವೇದವೇ ಮದ್ದು:ಡಾ.ಶಂಕರ್ ಗೌಡ

ದಾವಣಗೆರೆ: ಪ್ರಕೃತಿದತ್ತವಾದ ಶರೀರಕ್ಕೆ ಆಯುರ್ವೇದದ ಆಹಾರವೇ ಮದ್ದು, ಆಯುರ್ವೇದ ಪದ್ದತಿಯಲ್ಲಿ ತಿಳಿಸಲಾದ ಪದ್ದತಿಯನ್ನು ಎಲ್ಲರೂ ಮೈಗೂಡಿಸಿಕೊಂಡರೆ ಮನುಷ್ಯನಿಗೆ ಯಾವುದೇ ರೋಗ ರುಜಿನಗಳು ಎದುರಾಗುವುದಿಲ್ಲ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್‌ಗೌಡ ತಿಳಿಸಿದರು. ಬುಧವಾರ ಹೊನ್ನಾಳಿ ತಾಲ್ಲೂಕಿನ ಚಿಕ್ಕಗೋಣಿಗೆರೆ ಗ್ರಾಮದಲ್ಲಿ ಆಯುಷ್ ಇಲಾಖೆಯ…

ಪೊಲೀಸ ಹೆಡ್ ಕಾನ್ಸ್ಟೇಬಲ್ ಭರತ್ ಮತ್ತು ಸುರೇಶ್ ಲೋಕಾಯುಕ್ತ ದಾಳಿಗೆ ಬಲಿ.

ಹೊನ್ನಾಳಿ :ಡಿ ೨೭ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶ್ರೀ ಭರತ್ ಹೆಚ್‌ಸಿ ೧೬೯ ಹಾಗೂ ಲಂಚದ ಹಣವನ್ನು ಪಡೆಯಲಿಕ್ಕೆ ಸಹಕರಿಸಿದ ಇವರ ಅಕ್ಕನ ಗಂಡನಾದ ಸುರೇಶ್ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ದಾಳಿಗೆ ಹೆಡ್ ಕಾನ್ಸ್ಟೇಬಲ್ ಶ್ರೀ…

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯ ಕಸಬ ಹೋಬಳಿ ಅಗರಬನ್ನಿಹಟ್ಟಿ ಮತ್ತು ನಾರಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು/ಸಂಸ್ಥೆಗಳು/ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ/ವ್ಯವಸಾಯ ಸೇವಾ…

ನ್ಯಾಮತಿ ಮುಸನಾಳ ಗ್ರಾಮದಲ್ಲಿ ಮೆಕ್ಕೆಜೋಳ ರಾಶಿಗೆ ಬೆಂಕಿ ಬಿದ್ದ ಸ್ಥಳಕ್ಕೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.

ನ್ಯಾಮತಿ: ತಾಲೂಕಿನ ಮುಸೇನಾಳ ಗ್ರಾಮದಲ್ಲಿ ಇತ್ತೀಚಿಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು ೫೫ ಎಕ್ಕರ್ ಜಮೀನಿನಲ್ಲಿ ಕೆಲವೊಂದು ಜಮೀನಿನಲ್ಲಿ ಕಟಾವು ಮಾಡಿದ ಮೆಕ್ಕೆಜೋಳ ರಾಶಿ ಸುಟ್ಟುಹೋಗಿದೆ ಮತ್ತು ಕೆಲವೊಂದು ಕಟಾವು ಮಾಡದೇ ಇರುವ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ , ಒಟ್ಟಾಗಿ ಸೇರಿ…

  ನಾಟಕಗಳು ಸಮಾಜದ ಪ್ರತಿಬಿಂಬ

ಹುಣಸಘಟ್ಟ: ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ನವ ಸಮಾಜದ ನಿರ್ಮಾಣದಲ್ಲಿ ರಂಗಭೂಮಿ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಿಎಂ ಆಪ್ತ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದರು. ಸಾಸ್ವೇಹಳ್ಳಿ ಹೋಬಳಿ ವ್ಯಾಪ್ತಿಯ ಹನಗವಾಡಿ ಗ್ರಾಮದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಶ್ರೀ ವೇಣುಗೋಪಾಲ…

ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಪಡೆಯಲು ಕರೆ

ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಪ್ರಸಕ್ತ ೦೨೨-೨೩ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ನೇಕಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ನೋಂದಾಯಿತ ನೇಕಾರರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್‌ಲೈನ್ ಮೂಲಕ ಸೇವಾ ಸಿಂಧು ತಂತ್ರಾAಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್‌ರಲ್ಲಿ ಮಾತ್ರ ಈ…

ಬೇಸಿಗೆ ಬೆಳೆಗಳಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಂದ ನೀರು

ಪ್ರಸಕ್ತ ೨೦೨೨-೨೩ನೇ ಸಾಲಿನ ಬೇಸಿಗೆ ಬೆಳೆಗಳಿಗೆ ಎಡದಂಡೆ ನಾಲೆಗೆ ೦೧.೦೧.೨೦೨೩ರ ರಾತ್ರಿಯಿಂದ ಹಾಗೂ ಭದ್ರಾ ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನೂರು ಶಾಖಾನಾಲೆ ಮತ್ತು ಹರಿಹರ ಶಾಖಾನಾಲೆಗಳಿಗೆ ೦೩.೦೧.೨೦೨೩ರ ರಾತ್ರಿಯಿಂದ ನೀರು ಹರಿಸಲಾಗುವುದೆಂದು ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ…