ಅವಳಿ ತಾಲೂಕುಗಳನ್ನು ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳು ನನ್ನ ಜನ್ಮಭೂಮಿ, ನನ್ನ ಕರ್ಮಭೂಮಿ, ಅವಳಿ ತಾಲೂಕುಗಳನ್ನು ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಸೋಮವಾರ ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ 40 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ…
