ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ
ಜಾನುವಾರುಗಳಲ್ಲಿ ಚರ್ಮಗಂಟು ವ್ಯಾಪಕವಾಗಿ ಹರಡುತ್ತಿರುವ ಕಾರಣ ಈ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಡಿಸೆಂಬರ್ 12ರವರೆಗೆ ಜಾನುವಾರು ಸಂತೆ, ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ. ಜಿಲ್ಲೆಯ ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ,…
