ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ನವಂಬರ್ 30 ರಂದು ಬೆಳಿಗ್ಗೆ 11.30ಕ್ಕೆ ನಗರದ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಲಾಗಿದೆ. ಹಿರಿಯ…
