Author: Aravind S

ರೈತ ವಿದ್ಯಾನಿಧಿ ಸ್ಕಾಲರ್ ಶಿಪ್: ಮಿನುಕೃಷಿಕರ ಮಕ್ಕಳಿಂದ ಅರ್ಜಿ ಕರೆ

ಮೀನುಗಾರರ/ ಮೀನುಕೃಷಿಕರ ಹೆಣ್ಣುಮಕ್ಕಳು ಎಸ್.ಎಸ್.ಎಲ್ ಸಿ ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಬಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶವನ್ನು ಪಡೆದಿರುವ ಮಕ್ಕಳ ಬ್ಯಾಂಕ್ ಗಳ ಖಾತೆಗೆ ನೇರ ನಗದು ವರ್ಗಾವಣೆ ಪದ್ದತಿಯ ಮೂಲಕ 22-23ನೇ ಸಾಲಿನಿಂದ…

ಇಂದು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 26 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 26 ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ಶಿರಮಗೊಂಡನಹಳ್ಳಿಯಲ್ಲಿ ನಡೆಯಲಿರುವ ಮಾನ್ಯ ಶಾಸಕರು…

ಮಹಿಳೆಯರು ಅಬಲೆಯರಲ್ಲ ಪುರುಷರಷ್ಟೇ ಸಮಾನರು ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ

ಹುಣಸಘಟ್ಟ: ಭಾರತೀಯ ಮಹಿಳೆಯು ಹೊಲದಲ್ಲಿ ಕೆಲಸ ಮಾಡುವುದರಿಂದ ಹಿಡಿದು ವಿಮಾನ ನಡೆಸುವ ಮತ್ತು ಮೌಂಟ್ ಎವರೆಸ್ಟ್ ಶಿಖರ ಹತ್ತುವ ಮಟ್ಟಕ್ಕೆ ಇಂದು ಬೆಳೆದಿದ್ದಾರೆ ಎಂದು ಹೊನ್ನಾಳಿ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಆರ್ ಪೂಜಾರ್ ಹೇಳಿದರು. ಹೋಬಳಿ ಸಾಸ್ವೆಹಳ್ಳಿ ಕೋಟೆ…

ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ತಿಳುವಳಿಕೆ ನೀಡಬೇಕು -ಸಿಇಒ ಡಾ.ಎ.ಚೆನ್ನಪ್ಪ

ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬಗಳು ಇರುತ್ತಿದ್ದವು, ಈಗ ವಿಭಕ್ತ ಕುಟುಂಬಗಳು ಅಧಿಕವಾಗಿವೆ. ಇದರಿಂದ ಕುಟುಂಬ ಎಂದರೆ ಹೇಗೆ ಇರಬೇಕು ಎಂಬುದರ ಅರಿವು ಈಗಿನ ಯುವ ಸಮೂಹಕ್ಕೆ ಇರುವುದಿಲ್ಲ. ಹಾಗಾಗಿ ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ತಿಳುವಳಿಕೆ ನೀಡಬೇಕು ಎಂದು ಜಿ.ಪಂ ಸಿಇಓ ಡಾ.ಎ…

ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರಾತ್ರಿ ಕಾರ್ತಿಕೋತ್ಸವ ನಡೆಯಿತು.

ಹೊನ್ನಾಳಿ:ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಬುಧವಾರ ರಾತ್ರಿ ವೈಭವದ ಕಾರ್ತಿಕೋತ್ಸವ ಪಾರಂಪರಿಕ ಶ್ರದ್ಧಾ-ಭಕ್ತಿಗಳಿಂದ ನೆರವೇರಿತು. ಕಾರ್ತಿಕೋತ್ಸವದ ಪ್ರಯಕ್ತ ಶ್ರೀ ಆಂಜನೇಯ ಸ್ವಾಮಿಯ ಸಣ್ಣ ತೇರು ನಡೆಯಿತು.ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನದ ಆವರಣದಲ್ಲಿನ ದೀಪಮಾಲೆ ಕಂಬದಲ್ಲಿ ದೀಪೋತ್ಸವ…

ಶಿಕ್ಷಕರು ಸರಿಯಾಗಿ ಪಾಠ ಪ್ರವಚನ ಮಾಡುತ್ತಿಲ್ಲ: ತಾಲೂಕು ಎಸ್‌ ಡಿ ಎಂ ಸಿ ಅಧ್ಯಕ್ಷ ಶಿವಲಿಂಗಪ್ಪ ಆರೋಪ.

ಹುಣಸಘಟ್ಟ : ತಾಲೂಕಿನ ಬಹುತೇಕ ಶಾಲೆಗಳಲ್ಲಿ ಹಲವು ಶಿಕ್ಷಕರು 5 ರಿಂದ 10 ವರ್ಷಗಳಾದರೂ ಒಂದೇ ಶಾಲೆಯಲ್ಲಿ ತಮ್ಮ ಪ್ರಭಾವ ಬೀರಿ ಬೇರೂರಿದ್ದಾರೆ ಶಾಲಾ ಅವಧಿಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ ಪ್ರವಚನ ಮಾಡುತ್ತಿಲ್ಲ ಇದನ್ನು ತಾಲೂಕು ಸಮನ್ವಯ ವೇದಿಕೆ ಸಹಿಸುವುದಿಲ್ಲ. ಕ್ಷೇತ್ರ…

ಶ್ರೀ ಅಮ್ಮನ ಮರದ ದೇವಿಗೆ ಮಹಾರುದ್ರಾಭಿಷೇಕ, ಕಲ್ಯಾಣೋತ್ಸವ ಸಾಮೂಹಿಕ ವಿವಾಹ, ಹಾಗೂ ಧರ್ಮ ಸಭೆಯ ಕಾರ್ಯಕ್ರಮ

ನ್ಯಾಮತಿ ಃ ಯಾವುದೇ ಭಕ್ತರು ಅಥವಾ ಸಾರ್ವಜನಿಕರು ಅನಾರೋಗ್ಯದಿಂದ ಜೀವ ಕಳೆದುಕೊಳ್ಳುವ ಪ್ರಸಂಗ ಎದುರಾಗಬಾರದು ಎನ್ನುವ ಉದ್ದೇಶದಿಂದ 100 ಹಾಸಿಗೆ ಸೌಲಭ್ಯವಿರುವ ಒಂದು ಸುಸಜ್ಜಿತ ಆಸ್ಪತ್ರೆಯನ್ನು ಭಕ್ತರ ಸಹಕಾರದಿಂದ ಹೊನ್ನಾಳಿ ಪಟ್ಟಣದಲ್ಲಿ ನಿರ್ಮಿಸಲಾಗುವುದು ಎಂದು ಹೊನ್ನಾಳಿ ಶ್ರೀ ಚನ್ನಪ್ಪಸ್ವಾಮೀಜಿ ಹಿರೇಕಲ್ಮಠದ ಡಾ.ಒಡೆಯರ್…

ರಾಂಪುರ ವಿದ್ಯುತ್ ಅದಾಲತ್ ಜನಪರ ಯೋಜನೆ ಜಾರಿ

ಹುಣಸಘಟ್ಟ: ಗ್ರಾಮೀಣ ವಿದ್ಯುತ್ ಸಮಸ್ಯೆಗಳು ತಕ್ಷಣ ಪರಿಹಾರ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಮಹಾಕಾಂಕ್ಷೆಯ ಜನಸ್ನೇಹಿ ಯೋಜನೆಗಳಲ್ಲಿ ಒಂದಾಗಿದೆ ಎಂದು ಹೊನ್ನಾಳಿ ತಾಲೂಕು ಬೆಸ್ಕಾಂ ಉಪ ವಿಭಾಗಾಧಿಕಾರಿ ಎಇಇ ರವಿಕಿರಣ ಹೇಳಿದರುಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ರಾಂಪುರ ಗ್ರಾಮದಲ್ಲಿ ಆಯೋಜಿಸಿದ ವಿದ್ಯುತ್…

ಬಾಲಕಾರ್ಮಿಕರಾಗಿ ದುಡಿಯುವ ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ತನ್ನಿ – ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕಾಗಿದೆ. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರೀಕ್ಷಕರಿಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ…

ಆದ್ಯತೆಯ ಮೇರೆಗೆ ಎಲ್ಲರಿಗೂ ಸೂರು ನೀಡುವುದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಗುರಿಯಾಗಿದೆ ಎಂದು ಯಕ್ಕನಹಳ್ಳಿ ಗ್ರಾಪಂ ಅಧ್ಯಕ್ಷ ಯರೇಹಳ್ಳಿ ವೈ.ಪಿ. ದಿನೇಶ್.

ಹೊನ್ನಾಳಿ:ಆದ್ಯತೆಯ ಮೇರೆಗೆ ಎಲ್ಲರಿಗೂ ಸೂರು ನೀಡುವುದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಗುರಿಯಾಗಿದೆ ಎಂದು ಯಕ್ಕನಹಳ್ಳಿ ಗ್ರಾಪಂ ಅಧ್ಯಕ್ಷ ಯರೇಹಳ್ಳಿ ವೈ.ಪಿ. ದಿನೇಶ್ ಹೇಳಿದರು.ತಾಲೂಕಿನ ಯಕ್ಕನಹಳ್ಳಿ ಗ್ರಾಪಂ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆವಾಸ್ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಸತಿ ರಹಿತರಿಗೆ…