Author: Aravind S

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ : ನಿರೀಕ್ಷಕರಿಗೆ ತರಬೇತಿ ಕಾರ್ಯಗಾರ.

ನವಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ 1986(ನಿಷೇಧ ಹಾಗೂ ನಿಯಂತ್ರಣ) ಕಾಯ್ದೆಯ ಕಲಂ 17ರಡಿ ನೇಮಕಗೊಂಡ ವಿವಿಧ ಇಲಾಖೆಗಳ ನಿರೀಕ್ಷಕರಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಕಾನೂನು…

ತೊಗರಿ ನಾಟಿ ಪದ್ಧತಿ ರೈತರಿಗೆ ವರದಾನವಾಗಿದೆ

ಹುಣಸಘಟ್ಟ: ತೊಗರಿ ಸಾಂಪ್ರದಾಯಿಕ ಬೆಳೆ ಪದ್ಧತಿಗೆ ಬದಲಾಗಿ ನಾಟಿ ಪದ್ಧತಿ ತಂತ್ರಜ್ಞಾನದಿಂದ ರೈತರು ತೊಗರಿ ಅಧಿಕ ಇಳುವರಿ ಪಡೆಯಬಹುದು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಪ್ರತಿಮಾ ಹೇಳಿದರು.ಹೊನ್ನಾಳಿ ತಾಲೂಕಿನ ಹಟ್ಟಿಹಾಳು ಗ್ರಾಮದಲ್ಲಿ 2022-23ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ…

ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸಲಾಗುವುದು.

ದಾವಣಗೆರೆ ನ.18 ಭದ್ರಾ ಎಡದಂಡೆ ನಾಲೆಗೆ ಜುಲೈ 23 ರಿಂದ ಹಾಗೂ ಬಲದಂಡೆ ನಾಲೆಗಳಿಗೆ ಜುಲೈ 14 ರಾತ್ರಿಯಿಂದ ನೀರನ್ನು ಹರಿಸಲು ಆದೇಶಿಸಲಾಗಿತ್ತು.ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರು ನಡೆಸಿದ…

ಎಂ.ಪಿ ರೇಣುಕಾಚಾರ್ಯ ಇವರ ಕ್ಷೇತ್ರ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಕ್ಷೇತ್ರಪ್ರವಾಸ ಕೈಗೊಳ್ಳಲಿದ್ದಾರೆ. ನವಂಬರ್ 19 ರಂದು ರಾತ್ರಿ ಹೊನ್ನಾಳಿಗೆ ಆಗಮಿಸುವರು. ನವಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿಯ ಟಿ.ಎ.ಪಿ.ಸಿ.ಎಂ ಆವರಣದಲ್ಲಿ 69ನೇ ಅಖಿಲ ಭಾರತ ಸಹಕಾರ…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ದಾವಣಗೆರೆ, ನ.18 )- ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ…

ಗೋವಿನಕೋವಿ ಲಿಂಗೈಕ ಶ್ರೀ ಸದ್ಗುರು ಶಿವಯೋಗಿ ಮಹಾಲಿಂಗ ಹಾಲಸ್ವಾಮಿಜಿಯ 29ನೇ ವರ್ಷದ ಹಾಗೂ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಜಿಯ 11ನೇ ವರ್ಷದ ಪುಣ್ಯಾರಾಧನೆ.

ನ್ಯಾಮತಿ ಃ ದಾನ, ಭೋಗ, ನಾಶ- ಎಂದು ಹಣಕ್ಕೆ ಮೂರು ಗತಿಗಳುಂಟು. ಯಾರೊ ದಾನ ಮಾಡುವುದಿಲ್ಲವೋ, ತಾನೂ ಭೋಗಿಸುವುದಿಲ್ಲವೋ,ಅವನ ಹಣಕ್ಕೆ ಮೂರನೇ ಗತಿ ಎಂದರೆ ನಾಶ ಉಂಟಾಗುತ್ತದೆ ಎಂದು ಹೊಟ್ಯಾಪುರ ಕ್ಷೇತ್ರದ ಉಜ್ಜಯನಿ ಶಾಖಾ ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯಸ್ವಾಮೀಜಿ ಹೇಳಿದರು.ಅವರು ನ್ಯಾಮತಿ…

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ
ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ-ಡಾ.ಎ ಚನ್ನಪ್ಪ

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣ ಅಳವಡಿಸಿಕೊಂಡರೆ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಚನ್ನಪ್ಪ ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ…

ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಿ.ಆರ್.ಆರ್ ವಿದ್ಯಾಸಂಸ್ಥೆ ದಾವಣಗೆರೆ ಸಹಯೋಗದಲ್ಲಿ ನವಂಬರ್ 18 ರಂದು ಬೆಳಗ್ಗೆ 10 ಗಂಟೆಗೆ ಡಿ.ಆರ್.ಆರ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಮಕ್ಕಳು ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಫ್.ಟಿ.ಎಸ್.ಸಿ ನ್ಯಾಯಾಲಯದ…

ಸಿಪಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸಶಸ್ತ್ರ ಪೊಲೀಸ್(ಅಖPಈ)ವಿಶೇಷ ಭದ್ರತಾ ಪಡೆ(SSಈ) ಹಾಗೂ ಅಸ್ಸಾಂ ರೈಫಲ್‍ನಲ್ಲಿ ರೈಫಲ್ ಮ್ಯಾನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಓಃಅ)ನಲ್ಲಿ ಸಿಪಾಯಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗಳ ಸ್ಪರ್ಧಾತ್ಮಕ…