Author: Aravind S

ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಅಡಿಯಲ್ಲಿ ನ್ಯಾಮತಿ ಪಟ್ಟಣದ ವಾರ್ಡ್‍ಗಳಲ್ಲಿ ರೂ. 2.61 ಕೋಟಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಅಡಿಯಲ್ಲಿ ನ್ಯಾಮತಿ ಪಟ್ಟಣದ ವಾರ್ಡ್‍ಗಳಲ್ಲಿ ರೂ. 2.61 ಕೋಟಿ ವಿವಿಧ ಕಾಮಗಾರಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಗಮಹರಿಸುವೆ.ನ್ಯಾಮತಿ:ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್‍ಗಳಿಗೆ ಆದ್ಯತೆ ಮೇಲೆ…

ಕನಕದಾಸರ ಜಯಂತಿ ಹಾಗೂ ಒನಕೆ ಓಬವ್ವ ಅವರ ಜಯಂತಿ ಸಮಾರಂಭವನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು.

ಹೊನ್ನಾಳಿ : ದಾರ್ಶನಿಕರ ಶರಣರ ವಿಚಾರವನ್ನು ವೇದಿಕೆಯಲ್ಲಿ ಜಯಂತಿಗಳಲ್ಲಿ ಮಾತನಾಡುವುದನ್ನು ಬಿಟ್ಟು ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಶುಕ್ರವಾರ ತಾಲ್ಲೂಕು ಆಡಳಿತ ಹಾಗೂ ಕುರುಬ ಸಮಾಜದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ…

ದಾಸ ಸಾಹಿತ್ಯದ ಮೂಲಕ ಜೀವನ ಪಾಠ ಸಾರಿದವರು ಕನಕದಾಸರು

ಹುಣಸಘಟ್ಟ: ದಾಸ ಸಾಹಿತ್ಯದ ಮೂಲಕ ಗಮನ ಸೆಳೆದು ಜೀವನ ಪಾಠವನ್ನು ಸಾರಿದವರು ಕನಕದಾಸರು ಎಂದು ಹೊಟ್ಯಾ ಪುರ ಹಿರೇಮಠದ ಶ್ರೀ ಗಿರಿ ಸಿದ್ದೇಶ್ವರ ಸ್ವಾಮೀಜಿಯವರು ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕುರುಬ ಸಮಾಜದ ವೀರ ಸಂಗೊಳ್ಳಿ ರಾಯಣ್ಣ…

ನ್ಯಾಮತಿ: ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 535ನೇ ಹಾಗೂ ವೀರ ವನಿತೆ ಒನಕೆ ಓಬವ್ವ ನವರ ಜಯಂತೋತ್ಸವ.

ನ್ಯಾಮತಿ: ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 535ನೇ ಜಯಂತೋತ್ಸವ ಹಾಗೂ ವೀರ ವನಿತೆ ಒನಕೆ ಓಬವ್ವ ನವರ ಜಯಂತೋತ್ಸವ ಕಾರ್ಯಕ್ರಮವನ್ನು ತಾಲೂಕ ಕಚೇರಿ ಆವರಣದಲ್ಲಿಂದು ಆಚರಿಸಲಾಯಿತು.ತಹಸಿಲ್ದಾರ್ ಶ್ರೀಮತಿ…

ನ್ಯಾಮತಿ ಮುಸ್ಸೇನಾಳ ಗ್ರಾಮದಲ್ಲಿ ಚಿರತೆ ಹಸುವಿನ ಮೇಲೆ ದಾಳಿ ಗ್ರಾಮದ ಜನರು ಭಯ ಭೀತಿ.

ನ್ಯಾಮತಿ: ತಾಲೂಕು ಮುಸ್ಸೇನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವರಾಂ ನಾಯ್ಕ ಮನೆ ಹಿಂದುಗಡೆ ದನದ ಕೊಟ್ಟಿಗೆಯಲ್ಲಿ ಕಟ್ಟಿದ ಹಸುವನ್ನ ಸಂಜೆ ಸುಮಾರು 6,30 ರಿಂದ 7 ಗಂಟೆ ಸಮಯಕ್ಕೆ ಸರಿಯಾಗಿ ಚಿರತೆ ಮನೆ ಹಿಂದಗಡೆ…

ಸಮಾಜ ಸುಧಾರಣೆಯಲ್ಲಿ ದಾಸರು, ಶರಣರ ಪಾತ್ರ ಮಹತ್ವದ್ದು ಎಂದು ತಿಮ್ಲಾಪುರ ಗ್ರಾಪಂ ಸದಸ್ಯ ತರಗನಹಳ್ಳಿ ಟಿ.ಜಿ. ರಮೇಶ್‍ಗೌಡ.

ಹೊನ್ನಾಳಿ:ಸಮಾಜ ಸುಧಾರಣೆಯಲ್ಲಿ ದಾಸರು, ಶರಣರ ಪಾತ್ರ ಮಹತ್ವದ್ದು ಎಂದು ತಿಮ್ಲಾಪುರ ಗ್ರಾಪಂ ಸದಸ್ಯ ತರಗನಹಳ್ಳಿ ಟಿ.ಜಿ. ರಮೇಶ್‍ಗೌಡ ಹೇಳಿದರು.ತಾಲೂಕಿನ ತಿಮ್ಲಾಪುರ ಗ್ರಾಪಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರು ಮಾತನಾಡಿದರು.ಹಣ, ಅಂತಸ್ತು, ಒಡವೆ ಮತ್ತಿತರ…

ಹೊನ್ನಾಳಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ಕೃಷಿಕ ಸಮಾಜದ ಪದಾಧಿಕಾರಿಗಳ ಮಾಸಿಕ ಸಭೆಯಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿದರಗಡ್ಡೆ ಬಿ.ಎಚ್. ಜಯಪ್ಪ

ಹೊನ್ನಾಳಿ:ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯವನ್ನು 2019ರ ನಂತರದ ಜಮೀನುಗಳ ಹೊಸ ಖಾತೆದಾರರಿಗೂ ಅನ್ವಯಿಸುವಂತೆ ಸರಕಾರ ಪರಿಷ್ಕøತ ಆದೇಶ ಹೊರಡಿಸಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿದರಗಡ್ಡೆ ಬಿ.ಎಚ್. ಜಯಪ್ಪ ಒತ್ತಾಯಿಸಿದರು.ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ…

ಹೊನ್ನಾಳಿ: ತಾಲೂಕಿನ ಬೆನಕನಹಳ್ಳಿ ಗ್ರಾಪಂ ಉಪಾಧ್ಯಕ್ಷೆಯಾಗಿ ಡಿ.ಎಸ್. ದೀಪಾ ರಘು ಅವಿರೋಧವಾಗಿ ಆಯ್ಕೆ

ಹೊನ್ನಾಳಿ:ತಾಲೂಕಿನ ಬೆನಕನಹಳ್ಳಿ ಗ್ರಾಪಂ ಉಪಾಧ್ಯಕ್ಷೆಯಾಗಿ ಡಿ.ಎಸ್. ದೀಪಾ ಡಿ.ಜಿ. ರಘು ಗುರುವಾರ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದಿನ ಉಪಾಧ್ಯಕ್ಷೆ ಎಂ. ಸುಧಾ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಡಿ.ಎಸ್. ದೀಪಾ ಡಿ.ಜಿ. ರಘು ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ, ಸಿಡಿಪಿಒ ಮಹಾಂತಸ್ವಾಮಿ…

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಮೆಕ್ಕೆಜೋಳ ಪ್ರಾತ್ಯಕ್ಷತೆ ಹಾಗೂ ಮೆಕ್ಕೇಜೋಳ ಬೆಳೆದ ರೈತರೊಂದಿಗೆ ಸಂವಾದ

ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಹುಣಸೇಕಟ್ಟೆ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಮೆಕ್ಕೆಜೋಳ ಪ್ರಾತ್ಯಕ್ಷತೆಯನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಮೇರಿಕಾ ರಾಯಭಾರಿ ಕಛೇರಿ ರಾನ್ ವೆರ್ಡೋಂಕ್, ಹಾಗೂ ದೆಹಲಿಯ ಅರುಣ್ ಸಿಂಗ್, ಇವರುಗಳು ನೆರವೇರಿಸಿದರು. ಜಂಟಿ…

ಮೃತ ಚಂದ್ರಶೇಖರ್ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ತನಿಖಾ ವರದಿ ನಂತರ ಮುಂದಿನ ಕ್ರಮ

ಚಂದ್ರಶೇಖರ ಸಾವಿನ ಬಗ್ಗೆ ಹತ್ತು ಹಲವಾರು ಊಹಾಪೆÇೀಹಗಳಿದ್ದು, ಈಗ ಪ್ರಾಥಮಿಕ ಹಂತದ ತನಿಖೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಇನ್ನಿತರ ಎರಡು ವರದಿ ಬಂದ ನಂತರ ಘಟನೆ ಕುರಿತು ಯಾವ ಮಟ್ಟದ ತನಿಖೆ ಕೈಗೊಳ್ಳಬೇಕು. ಎಂಬ ಸ್ಪಷ್ಟತೆ ದೊರೆಯಲಿದೆ ಎಂದು ಮುಖ್ಯಮಂತ್ರಿ…