Author: Aravind S

ನ್ಯಾಮತಿ ಬಸವನಹಳ್ಳಿ ಗ್ರಾಮಸ್ಥರಿಂದ ಗ್ರಾಮ ಲೆಕ್ಕಾಧಿಕಾರಿ ಬಸವರಾಜ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ನ್ಯಾಮತಿ: ತಾಲೂಕು ಬಸವನಹಳ್ಳಿ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜ್ ಎಂಬವರು ಪ್ರಕೃತಿ ವಿಕೋಪದಿಂದ ಮಳೆಯಿಂದ ಹಾನಿಗೊಳಗಾಗಿ ಮನೆಗಳು ಬಿದ್ದಿರುವ ಪರಿಹಾರದ ಅರ್ಜಿಗಳು ಮತ್ತು ಬೆಳೆ ಪರಿಹಾರದ ಅರ್ಜಿಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದೆ ಜನರಿಗೆ ಉಡಾಫೆ ಉತ್ತರ ಕೊಡುತ್ತಿರುವ ಬಸನಹಳ್ಳಿ…

ನ್ಯಾಮತಿ ಪಟ್ಟಣದಲ್ಲಿ ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಗೃತಿ.

ನ್ಯಾಮತಿ: ಪಟ್ಟಣದಲ್ಲಿರುವ ತಾಲೂಕ ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಹಾಗೂ ತಾಲೂಕ ಪಂಚಾಯಿತಿ ಇವರ ವತಿಯಿಂದ ಮತದಾರ ಪಟ್ಟಿಯ ವಿಶೇಷ ಮತ್ತು ಸಂಕ್ಷಿಪ್ತ ಪರಿಷ್ಕರಣೆ ಮತದಾರರ ಜಾಗೃತಿ ಆಂದೋಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನ ತಹಶೀಲ್ದಾರ್ ಶ್ರೀಮತಿ ರೇಣುಕಾ…

ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ನೇತೃತ್ವದಲ್ಲಿ ಸಾಮಾನ್ಯ ಸಭೆ.

ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಚರ್ಚೆ ಶುರುವಾಗುತ್ತಿದ್ದಂತೆಯೇ ಮುಸ್ಸೇನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ್ ನಾಯ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ಮುಸ್ಸೇನಾಳ ಗ್ರಾಮದಲ್ಲಿ ಬರುವ ಮನೆಗಳಿಗೆ ಈ…

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಹಾಗೂ ಕಾಯ್ದೆಗಳ ಬಗ್ಗೆ ಕಾನೂನು ಅರಿವು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತ್ತು ಮಹಿಳಾ ಸೇವಾ ಸಮಾಜ ದಾವಣಗೆರೆ ಇವರ ಸಹಯೋಗದಲ್ಲಿ ನವಂಬರ್ 09 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ಸೇವಾ ಸಮಾಜ, ಪ್ರವಾಸಿಉ ಮಂದಿರ ರಸ್ತೆ ದಾವಣಗೆರೆ ಇಲ್ಲಿ ಕಾನೂನು ಅರಿವು ನೆರವಿನ ಮೂಲಕ ನಾಗರಿಕರ…

ಶ್ರೀಕನಕ ಜಯಂತಿ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ

ನವಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀಕನಕಜಯಂತಿಯನ್ನು ಹಾಗೂ ಮಧ್ಯಾಹ್ನ 03 ಗಂಟೆಗೆ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ. ಎಲ್ಲಾ ಸಮಾಜದ ಮುಖಂಡರು ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿ  ಪರಿಷ್ಕರಣೆ  ಇಂದು ಜಾಗೃತಿ ಜಾಥಾ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಹಯೋಗದಲ್ಲಿ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ-2023ರ ಪರಿಷ್ಕರಣೆ ಹಾಗೂ ಹೊಸ ಮತದಾರರ ಸೇರ್ಪಡೆ ಕುರಿತಂತೆ ನವಂಬರ್ 09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯಾವುದೇ ಮತದಾರ ಮತದಾನದಿಂದ…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ ೮ ಹಾಗೂ ೯ ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನವೆಂಬರ್ ೮ ರಂದು ರಾತ್ರಿ ಹೊಸದರ್ಗ ತಾಲೂಕು ಸಾಣೇಹಳ್ಳಿ ಯಿಂದ ಹೊರಟು ರಾತ್ರಿ ೧೦ ಗಂಟೆಗೆ ದಾವಣಗೆರೆಗೆ…

ನ್ಯಾಮತಿ ತಾಲೂಕು ಆರಂಡಿ ಗ್ರಾಮದ ನಾಮಕರಣ ಕಾರ್ಯಕ್ರಮದಲ್ಲಿ ಆಹಾರ ಸೇವನೆಯಿಂದ ವಾಂತಿ ಭೇದಿಯಾಗಿ ಅಸ್ವಸ,್ಥ ಆಸ್ಪತ್ರೆಗೆ ದಾಖಲು.

ನ್ಯಾಮತಿ ಃ ತೊಟ್ಟಿಲು ಕಾರ್ಯಕ್ರಮದ ಊಟ ಮಾಡಿದ 43 ಮಂದಿಗೆ ವಾಂತಿ ಬೇದಿ ಆಗಿರುವ ಘಟನೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.ತಾಲೂಕಿನ ಆರುಂಡಿ ಗ್ರಾಮದ ಕಬ್ಬಾಯಿ ರಂಗಪ್ಪನವರ ಮನೆಯಲ್ಲಿ ಮಗ ಪ್ರಕಾಶ್ ಮಗನ ತೊಟ್ಟಿಲು ಕಾರ್ಯಕ್ರಮವನ್ನು ಭಾನುವಾರ…

ಟಿ ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ರಣದುರ್ಗಮ್ಮ ದೇವಿ ಹಾಗೂ ಶ್ರೀ ಬೆಳಗುತ್ತಿ ದುರ್ಗಮ್ಮ ದೇವತೆಗಳ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ನೂತನ ದೇವಾಲಯಗಳ ಗೃಹ ಪ್ರವೇಶ.

ನ್ಯಾಮತಿ: ತಾಲೂಕು ಟಿ ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ರಣದುರ್ಗಮ್ಮ ದೇವಿ ಹಾಗೂ ಶ್ರೀ ಬೆಳಗುತ್ತಿ ದುರ್ಗಮ್ಮ ದೇವತೆಗಳ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ನೂತನ ದೇವಾಲಯಗಳ ಗೃಹ ಪ್ರವೇಶ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ದೇವಾಲಯ ಗೃಹ ಪ್ರವೇಶ…

ಚಂದ್ರಶೇಖರ್ ನಿಧನವಾಗಿರುವ ಹಿನ್ನಲೆಯಲ್ಲಿ ಅವರ ಭಾವಚಿತ್ರಕ್ಕೆ ಕ್ಯಾಂಡಲ್ ದೀಪ ಬೆಳಗಿಸಿ ಭಾವಪೂರ್ಣ ಶ್ರದ್ದಾಂಜಲಿ.

ನ್ಯಾಮತಿ :ತಾಲೂಕು ಕುದುರೆಕೊಂಡ ಗ್ರಾಮದಲ್ಲಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಿಧನವಾಗಿರುವ ಹಿನ್ನಲೆಯಲ್ಲಿ ಅವರ ಭಾವಚಿತ್ರಕ್ಕೆ ಕ್ಯಾಂಡಲ್ ದೀಪ ಬೆಳಗಿಸಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದ ಕುದುರೆಕೊಂಡ ಗ್ರಾಮದ ಬಿಜೆಪಿ ಕಾರ್ಯಕರ್ತರು