ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ…
