Author: Aravind S

ಗಾಂಧೀಜಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಜಯಂತಿ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬೆಳಗುತ್ತಿ- ಮಲಿಗೆನಹಳ್ಳಿ ಯ. ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಕಾರ್ಯಕ್ರಮವನ್ನು ಶಾಲಾ ಎಸSDMC ಅಧ್ಯಕ್ಷರಾದ ಶ್ರೀ ಜಿ. ಕುಬೇರಪ್ಪ.ನವರು ಅಧ್ಯಕ್ಷತೆ ವಹಿಸಿ ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಮುಡುಪಾಗಿಟ್ಟು…

ಹುಣಸಘಟ್ಟ: ಮಾರಿಕಾಂಬಾ ದೇವಾಲಯದಲ್ಲಿ ನಡೆದ ಚಂಡಿಕಾಹೋಮ.

ಹುಣಸಘಟ್ಟ: ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಮಾರಿಕಾಂಬಾ ದೇವಾಲಯದಲ್ಲಿ ಸಪ್ಟಂಬರ್ 26ರಿಂದ ಎಂಟನೇ ವರ್ಷದ ದೇವಿ ಪುರಾಣ ಪ್ರತಿ ರಾತ್ರಿಯೂ ಪಾರಾಯಣ ಮಾಡುತ್ತಿದ್ದು ಶುಕ್ರವಾರ ದೇವಸ್ಥಾನದ ಸಮಿತಿ ಹಾಗೂ ಗ್ರಾಮಸ್ಥರ ನೆರವಿನೊಂದಿಗೆ ಚಂಡಿಕಾಹೋಮ ನಡೆಯಿತು.ರಾಮಪ್ರಸಾದ್ ಭಟ್ರು ಚಂಡಿಕಾಹೋಮ ನೆರವೇರಿಸಿ ಭಕ್ತರಿಗೆ ಪಂಚ…

ಗಾಂಧೀಜಿಯವರ 154 ನೇ ಜನ್ಮ ದಿನಾಚರಣೆ

ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾನ್ ಚೇತನ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ (ಬೈರತಿ) ಹೇಳಿದರು.ಭಾನುವಾರ ನಗರದ ಶ್ರೀರಾಮನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ…

ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವುದು ನಮ್ಮ ಪುಣ್ಯ

ನ್ಯಾಮತಿ ಯುವ ಬ್ರಿಗೇಡ್ ವತಿಯಿಂದ ಶನಿವಾರ ಆಯೋಜಿಸಿದ್ದ ಭಾರತಕ್ಕೆ ಕರ್ನಾಟಕ ಕೊಡುಗೆ ಕನ್ನಡತೇರು ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಆಗಮಿಸಿದ ಸಂದರ್ಭದಲ್ಲಿ ಕನ್ನಡತೇರಿಗೆ ಪೂಜೆ ನೆರವೇರಿಸಿ ಚಿತ್ರ ಪ್ರದರ್ಶನ ಪ್ರದರ್ಶಿಸಲಾಯಿತು.ಭಾರತದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹನೀಯರ ಸ್ಮರಣೆ ಮಾಡುವುದು ನಮ್ಮ ಪುಣ್ಯದ ಕೆಲಸ…

ಮುಖ್ಯ ಶಿಕ್ಷಕಿ ಶ್ರೀಮತಿ ಸರ್ವಮಂಗಳ ರವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ.

ನ್ಯಾಮತಿ: ತಾ ಮಲ್ಲಿಗೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಸರ್ವಮಂಗಳ ರವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಬಂದಿರುವ ಪ್ರಯುಕ್ತ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಗೌಡ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಅ.02 ರಂದು ಶ್ರೀರಾಮನಗರದಲ್ಲಿನ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀಜಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಹಾವೇರಿಗೆ ತೆರಳುವರೆಂದು ಅವರ…

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ (ಹೊಸತು ಮತ್ತು ನವೀಕರಣ)…

ತಂಬಾಕು ದಾಳಿ

ಜಿಲ್ಲಾಢಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ನಗರಾಭಿವೃದ್ದಿ ಕೋಶ, ಆಹಾರ ಸುರÀಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಚನ್ನಗಿರಿ ತಾಲ್ಲೂಕು ತಂಬಾಕು ನಿಯಂತ್ರಣ ತನಿಖಾ…

ಹೃದಯರಕ್ತನಾಳದ ಕಾಯಿಲೆ (CVD) ವಿಶ್ವದ ನಂಬರ್ ಒನ್ ಕೊಲೆಗಾರ.

ಈ ವರ್ಷದ ವಿಶ್ವ ಆರೋಗ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು, ಸಾರ್ವಜನಿಕರಿಗೆ ಎಸ್ ಎಸ್ ಕೇರ್ ಟ್ರಸ್ಟ್ನಿಂದ “ಪಲ್ಸ್” ಎಂಬ ಸಂಜೀವಿನಿ.* ಹೃದಯರಕ್ತನಾಳದ ಕಾಯಿಲೆ (CVD) ವಿಶ್ವದ ನಂಬರ್ ಒನ್ ಕೊಲೆಗಾರ. CVD ಎನ್ನುವುದು ಹೃದಯ ಅಥವಾ ರಕ್ತನಾಳಗಳ ಮೇಲೆ ಪರಿಣಾಮ ಬೀರುವ…

ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ಅನುμÁ್ಠನಗೊಳಿಸುತ್ತಿರುವ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ (ಕಾಫಿ,ಟೀ ಹಾಗೂ…