SS ಮಲ್ಲಿಕಾರ್ಜುನ್ ರವರ 55ನೇ ಹುಟ್ಟು ಹಬ್ಬದ ಅಂಗವಾಗಿ ನ್ಯಾಮತಿ ತಾಲೂಕು ಕಾಂಗ್ರೇಸ್ ಪಕ್ಷದ ವತಿಯಿಂದ ರಕ್ತದಾನ ಶಿಬಿರ.
ನ್ಯಾಮತಿ: ಪಟ್ಟಣದ ಮಾಹಂತೇಶ್ ಕಲ್ಯಾಣ ಮಂಟಪದಲ್ಲಿ ಇಂದು ದಾವಣಗೆರೆ ಎಸ್ ಎಸ್ ಮಲ್ಲಿಕಾರ್ಜುನ್ ರವರ 55ನೇ ಹುಟ್ಟು ಹಬ್ಬದ ಅಂಗವಾಗಿ ನ್ಯಾಮತಿ ತಾಲೂಕು ಕಾಂಗ್ರೇಸ್ ಪಕ್ಷದ ವತಿಯಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ಇದರ ಉದ್ಗಾಟನೆಯನ್ನು ಶ್ರೀಮತಿ ಪ್ರಭಾಮಲ್ಲಿಕಾರ್ಜುನ್‍ರವರು ದೀಪ ಬೆಳಗಿಸುವುದರ ಮೂಲಕ ಚಾಲನೆ…
