ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್…