ತಂಬಾಕು ದಾಳಿ, ರೂ.6000 ದಂಡ ವಸೂಲಿ
ದಾವಣಗೆರೆ, ಜನವರಿ-9 – ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತಂಬಾಕು ದಾಳಿ ಕೈಗೊಂಡು, ಜಯದೇವ ಸರ್ಕಲ್ ಮತ್ತು ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಬರುವ ಎಲ್ಲಾ ಅಂಗಡಿ, ಹೋಟೆಲ್‌ಗಳಿಗೆ ಭೇಟಿ ನೀಡಿ…
ABC News India
ದಾವಣಗೆರೆ, ಜನವರಿ-9 – ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತಂಬಾಕು ದಾಳಿ ಕೈಗೊಂಡು, ಜಯದೇವ ಸರ್ಕಲ್ ಮತ್ತು ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಬರುವ ಎಲ್ಲಾ ಅಂಗಡಿ, ಹೋಟೆಲ್‌ಗಳಿಗೆ ಭೇಟಿ ನೀಡಿ…
ದಾವಣಗೆರೆ ಜನವರಿ 8 : ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಸ್ಕೂಲ್ ಶಾಲೆಯ ಶಿಕ್ಷಕರ ಹುದ್ದೆಗಳಿಗೆ ಉತ್ಸಾಹಿ, ಸೃಜನಶೀಲ ಮತ್ತು ಅನುಭವಿ ಅಭ್ಯರ್ಥಿಗಳಿಂದ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಇಂಗ್ಲಿಷ್ 02 ( ಪಿಜಿಟಿ, ಟಿಜಿಟಿ ), ಶಿಕ್ಷಕರ ಹುದ್ದೆ, ಎಂ.ಎ(ಇAಗ್ಲಿಷ್) ಜೊತೆಗೆ ಬಿ.ಎಡ್, ವಿದ್ಯಾರ್ಹತೆ,…
ದಾವಣಗೆರೆ, ಜ. 9 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖಾ , ಸಂಸ್ಥೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 11 ರಂದು ನಡೆಸಲಿದ್ದು, ಪರೀಕ್ಷಾ ಸಂಬAಧ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಅಪರ…
ದಾವಣಗೆರೆ ಜನವರಿ 8 : ಅಂಚೆ ಕಚೇರಿಯು ಗ್ರಾಮೀಣ ಜನತೆಗೆ ನಂಬಿಕೆಯ ಹಣಕಾಸು ಸಂಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದು, ಉಳಿತಾಯದ ಅಭ್ಯಾಸವು ಭವಿಷ್ಯದ ಭದ್ರತೆಯ ಮೂಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸಮೀಪದ ಶಾಮನೂರಿನಲ್ಲಿ ನೂತನ ಉಪ ಅಂಚೆ ಕಚೇರಿಯನ್ನು ಉದ್ಘಾಟಿಸಿ…
ದಾವಣಗೆರೆ ಜನವರಿ 8 : ಜಿಲ್ಲಾಡಳಿತ ವತಿಯಿಂದ ಜನವರಿ-26 ರಂದು ಆಚರಿಸಲಿರುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪೂರ್ವ ಸಿದ್ದತೆ ಹಾಗೂ ಕಾರ್ಯಕ್ರಮಗಳ ರೂಪುರೇಷಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ದಾವಣಗೆರೆ,ಜನವರಿ.8 ಧಾರವಾಡದಲ್ಲಿ ಜ.07 ರಂದು ನಡೆದ ಪ್ರೌಢಶಾಲಾ ಹಂತದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ದಾವಣಗೆರೆ ದಕ್ಷಿಣ ವಲಯದ ಕೊಡಗನೂರು ಕ್ಲಸ್ಟರ್‍ನ ದೊಡ್ಡರಂಗವ್ವನಗಳ್ಳಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಚಿನ್ಮಯಿ.ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗುಂಪು ವಿಭಾಗದಲ್ಲಿ ಚನ್ನಗಿರಿ…
ದಾವಣಗೆರೆ,ಜನವರಿ.8 ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡಲು ಅಕ್ಕಪಡೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ ಅವರು ತಿಳಿಸಿದರು.ಅವರು ಜನವರಿ 8 ರಂದು ಅಕ್ಕಪಡೆಯನ್ನು ಜಿಲ್ಲಾ ಪೆÇಲೀಸ್ ಕಚೇರಿ ಆವರಣದಲ್ಲಿ…
ದಾವಣಗೆರೆ ಜನವರಿ 8 ತಂಬಾಕು ತನಿಖಾ ದಾಳಿ ಹೆಚ್ಚಿಸಿ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿ ಹೆಚ್ಚಿನ ದಂಡ ವಿಧಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಎಂ. ಕರೆಣ್ಣವರ ಸೂಚಿಸಿದರು.ಗುರುವಾರ( ಜ.8 ರಂದು )…
ದಾವಣಗೆರೆ,ಜನವರಿ.8: ಪ್ರಸಕ್ತ ಸಾಲಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ 16 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು ಟಿ. ಬಸವರಾಜ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…
ವೀರಭದ್ರೋ ಯಥಾ ರುದ್ರಸ್ತ÷್ವನ್ಯೇಚ ಗುರುವಃ ಸ್ಮೃತಾಃ |ಗುರುರ್ಜಾತಾಶ್ಚ ಗುರುವೋ ವಿಖ್ಯಾತಾ ಭುವನತ್ರಯೇ ||ಜಾನಪದ, ಬದುಕಿನ ರೀತಿಯನ್ನು ಬಿಂಬಿಸುವ ಜೀವಂತ ವ್ಯವಸ್ಥೆ, ಸಂಸ್ಕೃತಿಯ ಅವಿಭಾಜ್ಯ ಅಂಗ. ನಂಬಿಕೆ, ನಡವಳಿಕೆ, ವೇಷ-ಭೂಷಣ, ಕುಣಿತ, ಹಬ್ಬಗಳನ್ನು ಒಳಗೊಂಡಿದೆ. ಇದು ತಲೆಮಾರಿನಿಂದ ತಲೆಮಾರಿಗೆ ವರ್ಗಾಯಿಸಲ್ಪಟ್ಟಿದೆ. ಜನರನ್ನು ರಂಜನೆಯ…