ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಆ.26 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಶ್ರೀ ಷ|| ಬ್ರ|| ಡಾ|| ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11 ಕ್ಕೆ ಹೊನ್ನಾಳಿ ನೋಡಲ್…
