ಹೊಸಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ರೂ49 ಕೋಟಿ ವೆಚ್ಚದ ಬಹು ಗ್ರಾಮ ಕುಡಿಯುವ ನೀರು ಯೋಜನೆ ಸೆಪ್ಟೆಂಬರ್ ಅಂತ್ಯದೊಳಗೆ ಲೋಕಾರ್ಪಣೆಗೊಳ್ಳಲಿದೆ (ಸಿಇಒ) ಗಿತ್ತೆ ಮಾಧವ ವಿಠ್ಠಲರಾವ್
ಸಾಸ್ವೆಹಳ್ಳಿ: ಹೊನ್ನಾಳಿ ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ರೂ49 ಕೋಟಿ ವೆಚ್ಚದ ಬಹು ಗ್ರಾಮ ಕುಡಿಯುವ ನೀರು ಯೋಜನೆ ಸೆಪ್ಟೆಂಬರ್ ಅಂತ್ಯದೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದು ದಾವಣಗೆರೆ (ಸಿಇಒ) ಜಿಪಂ ಕಾರ್ಯ ನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹೇಳಿದರು.ಅವರು ಬುಧವಾರ ಬೆಳಗ್ಗೆ ಹೊಸಹಳ್ಳಿ…
