ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉತ್ತರ ನಗರ ಬ್ಲಾಕ್ ಕಾಂಗ್ರೆಸ್‍ನಿಂದ ದಾವಣಗೆರೆಯಲ್ಲಿ ಪಾದಯಾತ್ರೆ.
ದಾವಣಗೆರೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೆಪಿಸಿಸಿ ಆದೇಶದ ಮೇರೆಗೆ ದಾವಣಗೆರೆ ಉತ್ತರ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಆಗಸ್ಟ್ 14ರಂದು ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ತ್ಯಾಗ ಬಲಿದಾನದ ಅಮೋಘ ಸಾಧನೆಗಳನ್ನು…
