Author: Aravind S

ಜಿಲ್ಲೆಯ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಾಡಲಿ.-ಕ ಸಾ ಪ ಅಧ್ಯಕ್ಷ, ಬಿ ವಾಮದೇವಪ್ಪ

ಆಗಸ್ಟ್ ತಿಂಗಳ 13, 14 ಮತ್ತು 15ನೇ ದಿನಾಂಕ ದಂದು ಭಾರತ ದೇಶ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ ಈ ಶುಭ ಸಂದರ್ಭದಲ್ಲಿ ದೇಶದ ಅಮೃತ ಮಹೋತ್ಸವದ ಸಂಕೇತವಾಗಿ ದಿನಾಂಕ: 13ರ ಬೆಳಿಗ್ಗೆ 6:00 ಗಂಟೆ ಯಿಂದ ದಿನಾಂಕ 15…

ಹೊನ್ನಾಳಿ &ನ್ಯಾಮತಿ ತಾಲೂಕಿನಲ್ಲಿ 30 ಸಾವಿರ ಎಕರೆಗೂ ಹೆಚ್ಚು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೇ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದಾಗಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ 30 ಸಾವಿರ ಎಕರೆಗೂ ಹೆಚ್ಚು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಮನೆ ಪೀಡಿತ…

ನುಗ್ಗೆ ಬೆಳೆಗೆ ಸಹಾಯಧನ ಸೌಲಭ್ಯ

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2022–23ನೇ ಸಾಲಿನ ನುಗ್ಗೆ ಬೆಳೆ (ಶುದ್ಧ ಬೆಳೆ) ಪ್ರದೇಶ ವಿಸ್ತರಣೆಯ ಸಹಾಯಧನ ಸೌಲಭ್ಯವಿದ್ದು, ದಾವಣಗೆರೆ ತಾಲ್ಲೂಕಿನ ರೈತರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ಆದ್ದರಿಂದ ತಾಲ್ಲೂಕಿನ ಎಲ್ಲಾ ರೈತ ಬಾಂಧವರು ಈ ಕೂಡಲೇ ತಮ್ಮ ವ್ಯಾಪ್ತಿಯ ರೈತ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್(ಬೈರತಿ) ಇವರು ಜಿಲ್ಲೆಯ ಸಮಸ್ತ ನಾಗರಿಕರಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು…

ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ನ್ಯಾಮತಿ ಪಟ್ಟಣದ ಕೆರೆಓಣಿ ದರ್ಗಾದಲ್ಲಿ ಆಚರಣೆ.

ನ್ಯಾಮತಿ ಃ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ನ್ಯಾಮತಿ ಪಟ್ಟಣದ ಕೆರೆಓಣಿ ದರ್ಗಾದಲ್ಲಿ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಹರಂ ಕಡೆಯ ದಿನವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪಂಜಾಗಳಿಗೆ ಪೂಜೆ ಸಲ್ಲಿಸಿ ವಿಶೇಷ ಧಾರ್ಮಿಕ…

ಮಂಗಳ ಗೌರಿ ವೃತಾಚರಣೆಯಿಂದ ಇಷ್ಟಾರ್ಥ ಸಿದ್ದಿ;ಗಿರಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ.

ಸಾಸ್ವೇಹಳ್ಳಿ: ಶ್ರಾವಣ ಮಾಸದ ಎರಡನೇ ಮಂಗಳವಾರದಂದು ಶ್ರೀ ಮಂಗಳ ಗೌರಿವ್ರತವನ್ನು ಸಾಸ್ವೇಹಳ್ಳಿ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಅಚರಣೆ ಮಾಡಿದರು.ಸಾಮಾನ್ಯವಾಗಿ ಶ್ರಾವಣಮಾಸ ಬಂತು ಎಂದರೆ ಪ್ರತಿ ವಾರ ಪೂರ್ತಿ ಪೂಜಾವ್ರತಗಳಲ್ಲಿನಿರತರಾಗಿರುವ ಸುಮಂಗಲಿಯರು ಒಬ್ಬೊಬರೂ ಒಂದೊಂದು ದಿವಸ ಇಷ್ಟಾರ್ಥಸಿದ್ದಿಗೆವಿವಿಧ ದೇವತೆಗಳ ಪೂಜಾಕಾರ್ಯಗಳಲ್ಲಿ ವಿವಿಧ ವ್ರತಗಳನ್ನು…

ಬಿರುಕು ಬಿಟ್ಟ ಹದಡಿ ಕೆರೆ ಏರಿ ವೀಕ್ಷಣೆ ಮಾಡಿದ : ಎಸ್ಸೆಸ್

ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಪ್ರಮುಖ ಕೆರೆಗಳಲ್ಲಿಒಂದಾಗಿರುವ ಹದಡಿ ಕೆರೆ ಏರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇಂದು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರುವಿಕ್ಷಿಸಿದರು.ಇಂದು ಮದ್ಯಾಹ್ಯ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆಭೇಟಿ ನೀಡಿದ ಶಾಸಕರು ಕಳೆದ 6 ತಿಂಗಳ ಹಿಂದೆ ಕೆರೆ ಏರಿಯಲ್ಲಿಬಿರುಕು ಕಾಣಿಸಿಕೊಂಡ ವೇಳೆ ತಾತ್ಕಾಲಿಕವಾಗಿ ದುರಸ್ಥಿಪಡಿಸಲಾಗಿತ್ತು. ಆದರೆ…

ಹೊನ್ನಾಳಿ:ಅರಬಗಟ್ಟೆ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲನೆ ನಡೆಸಿದ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿರುವ ಸಮಯದಲ್ಲಿ ಅವರ ಕಣ್ಣೀರು ಒರೆಸ ಬೇಕಾಗಿದ್ದು ನನ್ನ ಕರ್ತವ್ಯ ಈ ನಿಟ್ಟಿನಲ್ಲಿ ನಾನು ಅವಳಿ ತಾಲೂಕಿನಾಧ್ಯಂತ ಸಂಚರಿಸಿ ರೈತರು, ಸಾರ್ವಜನಿಕರ ಸಂಕಷ್ಟಕ್ಕೆ ಆಲಿಸುವ ಕೆಲಸ ಮಾಡುತ್ತಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ…

ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು – ಬೈರತಿ*

ದಾವಣಗೆರೆ ಚನ್ನಗಿರಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಪಕ್ಕದ ಹದಡಿ ಕೆರೆಯ ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಎ ಬಸವರಾಜು…

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ವಿಶ್ವ ಆರೋಗ್ಯ ಸಂಸ್ಥೆ ಅದರ ಲೆಕ್ಕಚಾರದ ಪ್ರಕಾರ ಭಾರತದಲ್ಲಿ ಒಂದನೇ ವಯಸ್ಸಿನಿಂದ 16ನೇ ವಯಸ್ಸಿನ ಮಕ್ಕಳಲ್ಲಿ 21.01 ಕೋಟಿ ಮಕ್ಕಳ ಕರುಳಿನಲ್ಲಿ ಪರಾವಲಂಬಿ ಹುಳುಗಳಿರುವ ಅಪಾಯದಲ್ಲಿದ್ದಾರೆ ಎಂದು ತಿಳಿಸಿದೆ. ಇದು ಈ ವಯಸ್ಸಿನ ಮಕ್ಕಳಲ್ಲಿ ಶೇ.68 ಆಗಿದೆ. ಈ ರೀತಿಯ ಪರಾವಲಂಬಿ…