Author: Aravind S

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಆಗಸ್ಟ್ 2022ರಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ ಕಾಲೋನಿ, ಅರಳೀಮರದ ಸರ್ಕಲ್ದಾವಣಗೆರೆ ಇಲ್ಲಿ ಆಯೋಜಿಸಲಾಗಿರುವ…

ಸಚಿವ ಡಾ.ಕೆ ಸುಧಾಕರ್ ಅವರ ಜಿಲ್ಲಾ ಪ್ರವಾಸ

ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂವೈದ್ಯಕೀಯ ಶಿಕ್ಷಣ ಹಾಗೂ ಬೆಂಗಳೂರು ಗ್ರಾಮಾಂತರಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಇವರು ಆಗಸ್ಟ್2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ…

ಸಾಸ್ವೆಹಳ್ಳಿ: ಶಿಕ್ಷಕ ವೃತ್ತಿ ಮಾಡುವವರು ಭಾಗ್ಯವಂತರು:ಡಾ. ಎಸ್ ಹೆಚ್ ಕೃಷ್ಣಮೂರ್ತಿ .

ಹುಣಸಘಟ್ಟ: ಶಿಕ್ಷಕರ ವೃತ್ತಿ ಪವಿತ್ರವಾದದ್ದು. ಶಿಕ್ಷಕ ವೃತ್ತಿ ಮಾಡುವುದು ಭಾಗ್ಯವಂತರ ಕೆಲಸವಾಗಿದ್ದು, ಶ್ರೇಷ್ಠ ಸೇವೆ, ಶಿಕ್ಷಕ ಸಮುದಾಯದವರು ಎಲ್ಲಾ ಕ್ಷೇತ್ರಗಳನ್ನು ಬಳಸುವಂತಹ ಗಾರುಡಿಗರು ಎಂದು ಸಾಸ್ವೆಹಳ್ಳಿ ಪ್ರಥಮ ದರ್ಜೆ ಕಾಲೇಜ್ ಸಂಸ್ಥಾಪಕ ಕಾರ್ಯದರ್ಶಿ ಡಾ. ಎಸ್ ಎಚ್ ಕೃಷ್ಣಮೂರ್ತಿ ಹೇಳಿದರು.pಹೋಬಳಿ ಸಾಸ್ವೆಹಳ್ಳಿ…

ನಿರುದ್ಯೋಗ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

2022-23ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ, ದಾವಣಗೆರೆ ಕಚೇರಿಯ ಜಿಲ್ಲಾ ಉದ್ಯಮ ಕೇಂದ್ರದ ವತಿಯಿಂದ ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ತಾಂತ್ರಿಕ ವಿಷಯಗಳ ಕುರಿತು ದಾವಣಗೆರೆ ತಾಲ್ಲೂಕಿನ ತೋಳಹುಣಸೆ…

ಕೋಳಿ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಸ್ಟ್-2022ರ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ಬಗ್ಗೆ ನಡೆಯುವ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.…

ಮುಖ್ಯಮಂತ್ರಿಗಳ ತಾತ್ಕಾಲಿಕ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಇವರು ಆಗಸ್ಟ್ 2022ರ ಮಾಹೆಯಲ್ಲಿ ದಾವಣಗೆರೆ ಮತ್ತು ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆ ದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆ.10.30ಕ್ಕೆ ವೆಂಕಭೋವಿ…

ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಶಿಕ್ಷೆ ನೀಡಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಶಿಕ್ಷೆ ನೀಡಿದರೆ ಸಾಲದು, ಯಾರು ದುಶ್ಕøತ್ಯ ಮಾಡಿದ್ದಾರೋ ಅವರನ್ನು ಎನ್‍ಕೌಂಟರ್ ಮಾಡುವುದರ ಜೊತೆಗೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ…

ರಾಜಕಾರಣಿಗಳ ಧನದಾಹಕ್ಕೆ ಆರೋಗ್ಯವಾಗಿರುವ ನನ್ನನ್ನು ಸಾಯಿಸಲಾಗುತ್ತಿದೆ ಎಂದು ಗೋಳಾಡುತ್ತಿರುವ ಸಿಸಿ ರಸ್ತೆ.

ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಮೂಲಭೂತ ಸೌಲಭ್ಯಗಳ ಕೊರತೆ ಎಷ್ಟು ಪ್ರಯತ್ನಿಸಿದರೂ ಒದಗಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ದೂರು ಸಾಮಾನ್ಯವಾಗಿದೆ, ನಗರದ ಅನೇಕ ಕಡೆಗಳಲ್ಲಿ ರಸ್ತೆ, ಚರಂಡಿಗಳಿಲ್ಲದೆ ಜನ ಗೋಳಾಡುತ್ತಿದ್ದಾರೆ ಆದರೆ ಇಲ್ಲೊಂದು ಸಿಸಿ ರಸ್ತೆ ಮಾತ್ರ ನಾನು ಆರೋಗ್ಯವಾಗಿದ್ದರು (ಚೆನ್ನಾಗಿದ್ದರು) ನನ್ನನ್ನು…

*ಜಂತುಹುಳು ಮಾತ್ರೆ ನೀಡುವಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು :ಡಾ.ಆರ್.ಸೆಲ್ವಮಣಿ*.

ಆ.10 ರ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಎಲ್ಲ ಶಾಲೆ, ಕಾಲೇಜುಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಜಂತುಹುಳು ನಾಶಕ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ…

ವನ್ಯಜೀವಿ ಬೇಟೆಯಾಡಲು ಸಂಚು : ಆರೋಪಿ ವಶ

ದಾವಣಗೆರೆ ಪ್ರಾದೇಶಿಕ ವಿಭಾಗದ ಜಗಳೂರು ರಾಜ್ಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜುಲೈ 26 ರಂದು ಮರೇನಹಳ್ಳಿ ಸರ್ವೆ ನಂ.22 ರ ಖಾಸಗಿ ಜಮೀನಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಬಲೆಗಳನ್ನು ಹಾಕಿದ್ದ ಆರೋಪಿಗಳನ್ನು ದಾವಣಗೆರೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ…