ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಆಗಸ್ಟ್ 6 ರಂದು ಎಲ್ಲಾ ಶಾಲೆಗಳಲ್ಲಿ ಸಾಮೂಹಿಕ ಕೈ ಸ್ವಚ್ಚತಾ ಅಭಿಯಾನ.
ಶುದ್ದ ಕುಡಿಯುವ ನೀರು, ಶುದ್ದ ಆಹಾರ, ಶುದ್ದ ಪರಿಸರ ಹಾಗೂ ಶುದ್ದ ಕೈಗಳಿಂದ ಆರೋಗ್ಯವಂತರಾಗಿರಲು ಸಾಧ್ಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಶುದ್ದ ಕೈಗಳಿಂದ ಆರೋಗ್ಯ ವೃದ್ದಿ ಅಭಿಯಾನದಡಿ ಆಗಸ್ಟ್ 6 ರಂದು ಎಲ್ಲಾ ಶಾಲೆಗಳಲ್ಲಿ ಮಕ್ಕಳಿಂದ ಕೈ ಸ್ವಚ್ಚಗೊಳಿಸಿಕೊಳ್ಳುವ…
