ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಬರ ಬೇಕೆಂಬುದು ನನ್ನ ಕನಸಾಗಿದ್ದು, ಅದು ಇದೀಗ ನನಸಾಗಿದೆ ಎಂದು ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಬರ ಬೇಕೆಂಬುದು ನನ್ನ ಕನಸಾಗಿದ್ದು, ಅದು ಇದೀಗ ನನಸಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ತಾಲೂಕು ಕಚೇರಿಯಲ್ಲಿರುವ ಹಳೇ ಕಚೇರಿ ಜಾಗಕ್ಕೆ ಸೋಮವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ…
