ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರÀ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
2022-23ನೇ ಸಾಲಿಗೆ ದಾವಣಗೆರೆ ಜಿಲ್ಲೆಯಲ್ಲಿಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಮೆಟ್ರಿಕ್ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಜು.01 ರಿಂದ ಸೇವಾಸಿಂದು ವೆಬ್‍ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಮುಸ್ಲಿಂ,ಜೈನ್, ಕ್ರಿಶ್ಚಿಯನ್,…
