Author: Aravind S

ಲಿಂಗಾಪುರದಲ್ಲಿ ಎಎನ್ಎಂ ಕ್ವಾರ್ಟರ್ಸ್ ನಿರ್ಮಾಣಕ್ಕೆ ಪ್ರಭಾವಿಗಳ ಅಡ್ಡಿ: ಅಧಿಕೃತ ಜಾಗದಲ್ಲೇ ಕಟ್ಟಡ ನಿರ್ಮಿಸಲು ಗ್ರಾಮಸ್ಥರ ಆಗ್ರಹ.

ಸಾಸ್ವೆಹಳ್ಳಿ: ಸಮೀಪದ ಲಿಂಗಾಪುರ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗೆ ಅತ್ಯಗತ್ಯವಾಗಿರುವ ಎಎನ್ಎಂ (ಆರೋಗ್ಯ ಕಾರ್ಯಕರ್ತರ) ವಸತಿ ಗೃಹ ಮರು ನಿರ್ಮಾಣ ಕಾಮಗಾರಿಗೆ ಕೆಲವು ಪ್ರಭಾವಿ ವ್ಯಕ್ತಿಗಳು ಅಡೆತಡೆ ಉಂಟುಮಾಡುತ್ತಿದ್ದು, ಸರ್ಕಾರದಿಂದ ಮಂಜೂರಾದ ಜಾಗದಲ್ಲೇ ನೂತನ ಕಟ್ಟಡವನ್ನು ನಿರ್ಮಿಸಬೇಕು ಎಂದು ಗ್ರಾಮಸ್ಥರು ತೀವ್ರವಾಗಿ…

ಬಿಎಸ್‍ಎನ್‍ಎಲ್‍ನಿಂದ ಫ್ರೀಡಮ್ ಪ್ಲಾನ್ ಪರಿಚಯ.

ದಾವಣಗೆರೆ,ಆ.13: ಭಾರತದ ವಿಶ್ವಾಸಾರ್ಹ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ತನ್ನ ಬಹುನಿರೀಕ್ಷಿತ ಫ್ರೀಡಮ್ ಪ್ಲಾನ್‍ಅನ್ನು ಪರಿಚಯಿಸಿದೆ. ಇದು ಸೀಮಿತ ಅವಧಿಯ ರ ಕೊಡುಗೆಯಾಗಿದ್ದು, ಬಳಕೆದಾರರಿಗೆ 24 ದಿನಗಳವರೆಗೆ ಬಿಎಸ್‍ಎನ್‍ಎಲ್‍ನ 40 ಮೊಬೈಲ್ ಸೇವೆಗಳನ್ನು ಅನುಭವಿಸಲು ಅವಕಾಶ…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ.

ದಾವಣಗೆರೆ,ಆ.13: ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರೆವೇರಿಸುವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.…

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: 12,97,821 ನಮೂನೆಗಳು ಗಣಕೀಕರಣ.

ದಾವಣಗೆರೆ, ಆಗಸ್ಟ್ 13: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಅಂಗವಾಗಿ ಮನೆ ಮನೆಗೆ ಭೇಟಿ ನೀಡಿ ಎನುಮೆರೇಷನ್ ಫಾರ್ಮ್‌ಗಳ ವಿತರಣೆ, ಸಂಗ್ರಹಣೆ ಹಾಗೂ ಗಣಕೀಕರಣ ಕಾರ್ಯ ಭರದಿಂದ ಸಾಗಿದೆ.…

ಹೊನ್ನಾಳಿಗ್ರಂಥಾಲಯ ಜ್ಞಾನ ದೇಗುಲ: ಕಾಲೇಜಿನಲ್ಲಿ ಗ್ರಂಥ ಪಾಲಕರ ದಿನಾಚರಣೆ.

ಹೊನ್ನಾಳಿ:ಇಲ್ಲಿನ ಹೊನ್ನಾಳಿ ವಾಗೀಶ ಪಂಡಿತಾರಾಧ್ಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮಮತಾ ಎಂ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಡಾ. ಮಮತಾ ಎಂ, “ಗ್ರಂಥಾಲಯಗಳು ಜ್ಞಾನ…

ಪರಿಸ ಹೊನ್ನಾಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಜಾಥ

ಹೊನ್ನಾಳಿ: ಇತ್ತೀಚಿನ ದಿನಗಳಲ್ಲಿ ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಡೆಯುತ್ತಿರುವ ಅತಿಯಾದ ದೌರ್ಜನ್ಯ ಮತ್ತು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ, ಸ್ಥಳೀಯ ‘ಭಾರತೀಯ ವಿದ್ಯಾ ಸಂಸ್ಥೆ’ಯ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಿದರು. ಜಾಥಾದುದ್ದಕ್ಕೂ ವಿದ್ಯಾರ್ಥಿಗಳು ಹಸ್ತಪ್ರತಿ ಹಾಗೂ…

ಹೊನ್ನಾಳಿಯ ಪಿಕಾರ್ಡ್ ಬ್ಯಾಂಕ್. ಷೇರುದಾರರ ಮಕ್ಕಳುಗಳಿಗೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಆತ್ಮಸ್ಥೈರ್ಯ ತುಂಬಿದ ಬ್ಯಾಂಕಿನ ಆಡಳಿತ ಸಿಬ್ಬಂದಿಗಳು.

ಹೊನ್ನಾಳಿ:ಅ;11; ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇತಿಹಾಸದಲ್ಲಿಯೇ ಈ ಬಾರಿ ಅತ್ಯಧಿಕ ಅಂದರೆ ಶೇ 94.5ರಷ್ಟು ಸಾಲ ವಸೂಲಾತಿ ಮಾಡಿದ್ದು. ₹ 75 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ ಹೇಳಿದರು.…

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: 12,97,702  ನಮೂನೆಗಳ  ಗಣಕೀಕರಣ.

ದಾವಣಗೆರೆ , ಆಗಸ್ಟ್‌ 10): ಭಾರತ ಚುನಾವಣಾ ಆಯೋಗ, ನವದೆಹಲಿ ರವರು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಜೂನ್‌ 30 ರಿಂದ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ…

ಜಂತುಹುಳು ರಹಿತ ಮಕ್ಕಳೇ ಆರೋಗ್ಯವಂತ ಮಕ್ಕಳು: ಆರ್.ಸಿ.ಹೆಚ್.‌ ಡಾ.ರೇಣುಕಾರಾಧ್ಯ.

ದಾವಣಗೆರೆ , ಆಗಸ್ಟ್‌ 10: “ಜಂತುಹುಳು ರಹಿತ ಮಕ್ಕಳೇ ದೇಶದ ಆರೋಗ್ಯವಂತ ಮಕ್ಕಳು. ಜಂತುಹುಳು ನಿವಾರಣಾ ಮಾತ್ರೆಯನ್ನು ನೀರು ಹಾಗೂ ಆಹಾರ ಸೇವನೆಯ ನಂತರ ಸರಿಯಾಗಿ ಚೀಪಿ ನುಂಗಬೇಕು ಎಂದು ಆರ್.ಸಿ.ಹೆಚ್.‌ ಡಾ.ರೇಣುಕಾರಾಧ್ಯ ಅವರು ತಿಳಿಸಿದರು. ಅವರು ಸೋಮವಾರ ನಗರದ ಮುದ್ದೇಗೌಡ್ರ…

ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ: ಉಚಿತ ಕ್ಯಾರಿ ಬ್ಯಾಗ್ ನೀಡುವುದು ಕಡ್ಡಾಯ – ಜಿಲ್ಲಾ ಗ್ರಾಹಕರ ಆಯೋಗದ ಆದೇಶ.

ದಾವಣಗೆರೆ , ಆಗಸ್ಟ್‌ 10): ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿಯಾಗಿ ದಂಡ ಅಥವಾ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಹಾಗೂ ಸೇವೆಯಲ್ಲಾದ ನಿರ್ಲಕ್ಷ್ಯ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ. ಪಿ.ಜೆ. ಬಡಾವಣೆಯ…