Author: Aravind S

ಬೀದಿನಾಯಿಗಳನ್ನು ಪೋಷಿಸಲು ಆಸಕ್ತರಿಂದ ಅರ್ಜಿ ಆಹ್ವಾನ

ದಾವಣಗೆರೆ ಡಿಸೆಂಬರ್ 16 : ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಪಾಲನೆ-ಪೋಷಣೆ ಮತ್ತು ಆರೈಕೆ-ಸಂರಕ್ಷಣಾ ಸೇವೆಗಳನ್ನು ಒದಗಿಸಲು ಸರ್ಕಾರೇತರ ಸಂಸ್ಥೆಗಳಿಂದ ಮತ್ತು ಬೀದಿ ನಾಯಿಗಳ ದತ್ತು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಸಂಸ್ಥೆಗಳು, ಸರ್ಕಾರಿ ಕಚೇರಿ, ಶಿಕ್ಷಣ-ಸಂಸ್ಥೆ, ಆಸ್ಪತ್ರೆ ಕ್ರೀಡಾಂಗಣ, ಬಸ್ ನಿಲ್ದಾಣದಂತಹ…

ನ್ಯಾಷನಲ್ ಹೆರಾಲ್ಡ್ ಕೇಸ್ ಆರೋಪ ಪಟ್ಟಿ ನಿರಾಕರಿಸಿದ್ದು ಸತ್ಯಕ್ಕೆ ಸಂದ ಜಯ: ಸೈಯದ್ ಖಾಲಿದ್ ಅಹ್ಮದ್.

ದಾವಣಗೆರೆ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಆರೋಪಪಟ್ಟಿ ಸಲ್ಲಿಸಿದ್ದನ್ನು ಸ್ವೀಕರಿಸಲು ದೆಹಲಿ ನ್ಯಾಯಾಲಯವು ನಿರಾಕರಿಸಿರುವುದು ಸತ್ಯಕ್ಕೆ ಸಂದ ಜಯ ಎಂದು ಅಖಿಲ…

ಡಾ; ಶಾಮನೂರು ಶಿವಶಂಕರಪ್ಪ ನಿಧನ, ಸಕಲ ಸರ್ಕಾರಿ ಗೌರವಗಳೊಂದಿಗೆಅಂತ್ಯ ಸಂಸ್ಕಾರ.ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಉಪಮುಖ್ಯಮಂತ್ರಿ, ಸಂಪುಟದ ಸಚಿವರು, ಶಾಸಕರು ಭಾಗಿ.

ದಾವಣಗೆರೆ ಡಿ.15 : ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ…

ಶಾಮನೂರು ಶಿವಶಂಕರಪ್ಪರ ನಿಧನಕ್ಕೆ ನವದೆಹಲಿಯಲ್ಲಿ ಅಶ್ರುತರ್ಪಣ.ಅಪ್ರತಿಮ ನಾಯಕನನ್ನ ಕಳೆದುಕೊಂಡ ದೇಶ, ಕರ್ನಾಟಕ ರಾಜ್ಯ ಬಡವಾಗಿದೆ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ/ ನವದೆಹಲಿ: ನವದೆಹಲಿಯ ಭಾರತೀಯ ಯುವ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಅಖಿಲ ಭಾರತೀಯ ಯುವ…

ಸಾಸ್ವೆಹಳ್ಳಿಯ ಕೋಟೆ ಆಂಜನೇಯ ಕಾರ್ತಿಕೋತ್ಸವ

ಸಾಸ್ವೆಹಳ್ಳಿಯ ತುಂಗಭದ್ರಾ ನದಿಯ ಸುಂದರ ಪರಿಸರದಲ್ಲಿ ಕೋಟೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕೋಟೆ ಶ್ರೀ ಆಂಜನೇಯ ಸ್ವಾಮಿಯ ಕಾರ್ತಿಕೋತ್ಸವವು ದಿನಾಂಕ 13-12-2025ನೇ ಶನಿವಾರ ನಡೆಯಲಿದೆ.ಅಂದು ಸಂಜೆ ಪೂಜಾ ಕೈಂಕರ್ಯಗಳು ಗಂಗಾ ಪೂಜೆಯೊಂದಿಗೆ ಆರಂಭವಾಗುತ್ತವೆ. ನಂತರ ಅಗಸೆ ಪೂಜೆ ಮುಗಿಸಿ ಆಂಜನೇಯ…

ಗೋವಿನಕೋವಿ ಪ್ರಾಕೃಪ ಸ ಸಂಘಕ್ಕೆಅಧ್ಯಕ್ಷರಾಗಿ ಚಂದ್ರಶೇಖರ್ ಎ ಎಸ್ ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧವಾಗಿ ಆಯ್ಕೆ.

ನ್ಯಾಮತಿ ಡಿಸೆಂಬರ್ 11 ತಾಲೂಕಿನ ಗೋವಿನಕೋವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗಾದಿಗೆ ಚುನಾವಣೆ ನಡೆಯಿತು.ಅಧ್ಯಕ್ಷರ ಗಾದೆಗೆ ಚಂದ್ರಶೇಖರ್ ಎ ಎಸ್ ಉಪಾಧ್ಯಕ್ಷರಗಾದೆಗೆ ನಾಗರಾಜ್ ಪಿ ಬಿ ಬಸವನಹಳ್ಳಿ ಇವರು ಚುನಾವಣಾ ಅಧಿಕಾರಿಗಳಿಗೆ…

ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

ಶಿವಮೊಗ್ಗ, ಡಿ:10 ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು, ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರ್ಥ ಮಾಡಿಕೊಂಡು ಬೇರೆಯವರ ಮಾನವ ಹಕ್ಕುಗಳನ್ನೂ ಗೌರವಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಮಾನವ ಹಕ್ಕುಗಳ ಆಯೋಗ, ಬೆಂಗಳೂರು,…

ನ್ಯಾಮತಿ ಎಸ್‌ಬಿಐ ಬ್ಯಾಂಕಿನಲ್ಲಿಟ್ಟಿದ್ದ ಚಿನ್ನಾಭರಣ ಕಳವು ಪ್ರಕರಣದ ಜಫ್ತಿಯಾದ ಆಭರಣಗಳನ್ನು ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ, ಎಸ್‌ಪಿ ಉಮಾ ಪ್ರಶಾಂತ್ ಅವರು ಬ್ಯಾಂಕಿನ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು

ನ್ಯಾಮತಿ: ಪಟ್ಟಣದ ಎಸ್‌ಬಿಐ ಶಾಖೆಯಲ್ಲಿ ೨೦೨೪ರಲ್ಲಿ ದರೋಡೆ ನಡೆದಿದ್ದು, ಕಳವು ಪ್ರಕರಣವನ್ನು ಮಾರ್ಚ್ನಲ್ಲಿ ಪತ್ತೆ ಹಚ್ಚಿದ ಜಿಲ್ಲಾ ಪೊಲೀಸರು ಮತು ತಾಳ್ಮೆಯಿಂದ ಸಹಕರಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು. ಸಮೀಪದ ಸುರಹೊನ್ನೆ ಬನಶಂಕರಿ ಸಮುದಾಯ ಭವನದಲ್ಲಿ ಶುಕ್ರವಾರ ದಾವಣಗೆರೆ…

ನ್ಯಾಮತಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಬಂಜೆತನ ನಿವಾರಣ ಸಮಾಲೋಚನೆ ಶಿಬಿರ ಕಾರ್ಯಕ್ರಮ.

ನ್ಯಾಮತಿ: ಪಟ್ಟಣದಲ್ಲಿರುವ ಸಮುದಾಯ ಆಸ್ಪತ್ರೆಯಲ್ಲಿ ಲಯನ್ಸ್ ಇಂಟರ್ ನ್ಯಾಷನಲ್ ಮಲೆಬೆನ್ನೂರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸಮುದಾಯ ಆಸ್ಪತ್ರೆ ಮತ್ತು ಕಡ್ಲಿ ಐ ವಿ ಎಫ್ ಸೆಂಟರ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಬಂಜೆತನ ನಿವಾರಣ ಶಿಬಿರ ಹಮ್ಮಿಕೊಳ್ಳಲಾಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು…

ಸವಳಂಗ ಹೊಸಕೆರೆ ತುಂಬಿ ಕೋಡಿ ಬಿದ್ದಿರುವ ಸಲುವಾಗಿ ಶಾಸಕ ಡಿ.ಜಿ.ಶಾಂತನಗೌಡರು ಕೆರೆಗೆ ಬಾಗಿನ ಅರ್ಪಿಸಿದರು.

ನ್ಯಾಮತಿ: ತಾಲ್ಲೂಕು ಸವಳಂಗ ಹೊಸಕೆರೆ(ಕಾಯಕಕೆರೆ) ತುಂಬಿ ಕೋಡಿ ಬಿದ್ದಿರುವ ಸಲುವಾಗಿ ಶಾಸಕ ಡಿ.ಜಿ.ಶಾಂತನಗೌಡರು ಮಂಗಳವಾರ ಕೆರೆಗೆ ಬಾಗಿನ ಅರ್ಪಿಸಿದರು.ತಾಲ್ಲೂಕಿನಲ್ಲಿಯೇ ದೊಡ್ಡ ಕೆರೆ ಕಳೆದ ವರ್ಷವೂ ಕೋಡಿ ಬಿದ್ದಿದ್ದು. ಈ ಬಾರಿ ಕೆರೆ ತುಂಬಿ ಕೋಡಿ ಬಿದ್ದಿರುವುದು ಈ ಭಾಗದ ರೈತರ ಮೊಗದಲ್ಲಿ…