Author: Aravind S

ಕೇಂದ್ರ ಸರ್ಕಾರ ತಂದಿರುವ ಅಗ್ನಿಪತ್ ಯೋಜನೆಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಬಿ ಮಂಜಪ್ಪ ಕಿಡಿ.

ಹೊನ್ನಾಳಿ ಜೂನ್ 27 ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿರುವ “ಅಗ್ನಿಪಥ್ ಯೋಜನೆಯ ವಿರುದ್ಧ .ಟಿ ಬಿ ಸರ್ಕಲ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಪಾದಯಾತ್ರೆ ಮೂಲಕ…

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ

ನಂ-106 ದಾವಣಗೆರೆ ಉತ್ತರ ಹಾಗೂ ನಂ-107 ದಾವಣಗೆರೆ ದಕ್ಷಿಣವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಪರಿಷ್ಕರಣೆ ಕಾರ್ಯವನ್ನು ಮಾನ್ಯ ಚುನಾವಣಾ ಆಯೋಗಬೆಂಗಳೂರು ಇವರು ಆಯೋಜಿಸಿದ್ದು, ದೋಷಮುಕ್ತಮತದಾರರ ಪಟ್ಟಿಯಲ್ಲಿ ತಯಾರಿಸಲು 18-19ನೇ ವರ್ಷದ ಯುವಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರುಸೇರಿಲ್ಲದವರು, ಹೆಸರು ಕೈಬಿಟ್ಟು ಹೋಗಿರುವವರು,…

ಹೆದ್ದಾರಿ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಲು
ಸೂಚನೆ: ಸಂಸದ ಡಾ.ಜಿ.ಎಂ. ಸಿದ್ದೇಶ್ವರ

ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನುಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳುಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನುಪೂರ್ಣಗೊಳಿಸಬೆಕೆಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ ಹೆದ್ದಾರಿಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆದ…

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ
ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಜೂನ್ -2022ರ ಮಾಹೆಯ ದಾವಣಗೆರೆ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ.28 ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು ಬೆ.9.45ಕ್ಕೆಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆಳಿಗ್ಗೆ 10 ಗಂಟೆಗೆದಾವಣಗೆರೆ ನಗರದಲ್ಲಿರುವ ದಾವಣಗೆರೆ ಸ್ಮಾರ್ಟ್ ಸಿಟಿ…

ಹೊನ್ನಾಳಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೋರಿ ಯೋಗೀಶ್ ಕುಳಗಟ್ಟೆ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಕೋರಿ ಯೋಗೀಶ್ ಕುಳಗಟ್ಟೆ ಭಾನುವಾರ ಚುನಾಯಿತರಾದರು.ಈ ಹಿಂದಿನ ಅಧ್ಯಕ್ಷ ಎಚ್.ಸಿ. ಮೃತ್ಯುಂಜಯ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕೋರಿ ಯೋಗೀಶ್ ಕುಳಗಟ್ಟೆ ಮತ್ತು…

ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

ದಾವಣಗೆರೆ ಜಿಲ್ಲೆ,ಜೂ 26 ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಲಾಪುರ ಗ್ರಾಮದ ಚಿನ್ನಪ್ಪ ತಂದೆ ಹನುಮಂತಪ್ಪ, ಇವರ ಹೆಂಡತಿಯಾದ ಶ್ರೀಮತಿ ಗೀತಮ್ಮ ಗಂಡ ಚಿನ್ನಪ್ಪ, 35 ವರ್ಷ, ತಿಮ್ಮಾಪುರ ಗ್ರಾಮ ಇವರನ್ನು ದಿನಾಂಕ-22/04/2022 ರಂದು ಸಂಜೆ 07.00 ಗಂಟೆಯಿಂದ ರಾತ್ರಿ 09.00…

ಗೊಲ್ಲರಹಳ್ಳಿಯಲ್ಲಿ ಮೋದಿಕೇರ್(DP) ಡಿಸ್ಟ್ರಿಬ್ಯೂಟರ್ ಪಾಯಿಂಟ್ ಅಂಗಡಿಯನ್ನು ಉದ್ಘಾಟಿಸಿದ ಮಾಜಿ ಶಾಸಕ ಡಿ ಜಿ ಶಾಂತನಗೌಡ.

ಹೊನ್ನಾಳಿ ಜೂನ್ 26 ತಾಲೂಕು ಗೊಲ್ಲರಹಳ್ಳಿ ಗ್ರಾಮದಲ್ಲಿ ಇಂದು ಮೋದಿಕೇರ್ ಕಂಪನಿಯ ಡಿಸ್ಟ್ರಿಬ್ಯೂಟ್ ಪಾಯಿಂಟ್( ಡಿಪಿ) ಅಂಗಡಿ ಯು ನೂತನವಾಗಿ ಪ್ರಾರಂಭವಾಯಿತು .ಇದರ ಉದ್ಘಾಟನೆಯನ್ನು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ರವರು ಟೇಪ ಕಟ್ಟಮಾಡುವುದರ ಮುಖೇನ…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಚತುಸ್ಪಥ ರಸ್ತೆ ನಿರ್ಮಾಣ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಚತುಸ್ಪಥ ರಸ್ತೆ ನಿರ್ಮಾಣದ ಜೊತೆಗೆ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕೊಡತಾಳು-ಮಾದಾಪುರ ಗ್ರಾಮದ ಬಳಿ…

ಜೂ.27 ರಿಂದ ಜು.04 ರವರೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಗ್ನೆ

ದಾವಣಗೆರೆ ಜೂನ್ 25ಜೂ.27 ರಿಂದ ಜು.04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿಪೂರಕ ಪರೀಕ್ಷೆ ಸುಗಮವಾಗಿ ನಡೆಯಲು ಮತ್ತುಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆತಡೆಗಟ್ಟುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ಪರೀಕ್ಷಾಕೇಂದ್ರ ಸುತ್ತಮುತ್ತ 200 ಮೀ ಪ್ರದೇಶವನ್ನುನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಆದೇಶಿಸಿರುತ್ತಾರೆ.ಜಿಲ್ಲೆಯಲ್ಲಿ ಒಟ್ಟು 08 ಪರೀಕ್ಷಾ…

ಬೆನಕನಹಳ್ಳಿ ಕೆ ಕರೆಗೌಡಪ್ಪ ಶಿವೈಕ್ಯರಾಧ ಪ್ರಯುಕ್ತ ಮೃತರ ಆತ್ಮ ಶಾಂತಿಗಾಗಿ ಕೈಲಾಸ ಶಿವಗಣರಾಧನೆ ಹಾಗೂ ಸರ್ವ ಶರಣ ಸಮ್ಮೇಳನವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ ಶ್ರೀ ಶ್ರೀ 1108 ಜಗದ್ಗುರು D// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಚಾಲನೆ.

ಹೊನ್ನಾಳಿ ಜೂನ್ 25 ತಾಲೂಕು ಬೆನಕನಹಳ್ಳಿ ಗ್ರಾಮದಲ್ಲಿ ಇಂದು ಕೆ ಕರೆಗೌಡಪ್ಪ ಅಧ್ಯಕ್ಷರು ತಾಲೂಕು ಸಾಧು ವೀರಶೈವ ಲಿಂಗಾಯತ ಸಮಾಜ ಇವರು ಶಿವೈಕ್ಯರಾಧ ಪ್ರಯುಕ್ತ ಮೃತರ ಆತ್ಮ ಶಾಂತಿಗಾಗಿ ಕೈಲಾಸ ಶಿವಗಣರಾಧನೆ ಹಾಗೂ ಸರ್ವ ಶರಣ ಸಮ್ಮೇಳನವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ…